2027 ವಿಧಾನಸಭೆ ಚುನಾವಣೆ: ಎಎಪಿ – ಜಿಎಫ್‌ಪಿ ‘ಗೋವಾ ಫಸ್ಟ್’ ಮೈತ್ರಿಕೂಟ ಘೋಷಣೆ

ಮುಂಬರುವ 2027ರ ಗೋವಾ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದ್ದು, ಆಮ್ ಆದ್ಮಿ ಪಾರ್ಟಿ (ಎಎಪಿ) ಮತ್ತು ಸ್ಥಳೀಯ ಪ್ರಾದೇಶಿಕ ಪಕ್ಷವಾದ 'ಗೋವಾ ಫಾರ್ವರ್ಡ್ ಪಾರ್ಟಿ' (ಜಿಎಫ್‌ಪಿ) ಚುನಾವಣಾ ಪೂರ್ವ...

ಪಂಜಾಬ್ ಚುನಾವಣೆಗೆ ಬಿಜೆಪಿ ‘3 ಸಿ’ ಗೇಮ್‌ ಪ್ಲಾನ್‌

2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರ ರೂಪಿಸುತ್ತಿದೆ. ಪಂಜಾಬ್‌ನಲ್ಲಿನ ಆಡಳಿತಾರೂಢ ಎಎಪಿ ಮತ್ತು ಪ್ರಮುಖ ವಿಪಕ್ಷ ಕಂಗ್ರೆಸ್‌ – ಎರಡೂ ಪಕ್ಷಗಳ ವಿರುದ್ಧ ಒಂದೇ ಅಸ್ತ್ರ ಪ್ರಯೋಗಿಸಲು...

ದೆಹಲಿ ಸತ್ಯನಿಕೇತನ ಕಟ್ಟಡ ಕುಸಿತ: ಬಿಜೆಪಿ ಶಾಸಕರ ನಂಟಿರುವ ದಾಖಲೆ ಬಿಡುಗಡೆ ಮಾಡಿದ ಎಎಪಿ

ದೆಹಲಿಯ ಸತ್ಯ ನಿಕೇತನದಲ್ಲಿ ಸಂಭವಿಸಿದ ಪಿಜಿ (ಪೇಯಿಂಗ್ ಗೆಸ್ಟ್) ಕಟ್ಟಡ ದುರಂತಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ (ಎಎಪಿ) ಬಿಜೆಪಿ ವಿರುದ್ಧ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಸ್ಥಳೀಯ ಬಿಜೆಪಿ ಶಾಸಕ ಅನಿಲ್ ಶರ್ಮಾ...

ಸಿಜೆಪಿ ಬೆನ್ನತ್ತಿದ ಕಾಂಗ್ರೆಸ್‌; ‘ಎಎಪಿ ಆಡಳಿತದ ಪಂಜಾಬ್‌ನಲ್ಲೂ ಅದೇ ಧೈರ್ಯ ತೋರಿಸಿ’: ಸಚಿನ್ ಪೈಲಟ್ ಸವಾಲು

ವಿವಿಧ ರಾಜ್ಯಗಳ ಸರ್ಕಾರಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿ ‘ಆಡಿಟ್’ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಗೆ ಕಾಂಗ್ರೆಸ್ ನಾಯಕ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್ ಸವಾಲು ಹಾಕಿದ್ದಾರೆ. ಬಿಜೆಪಿ ಅಥವಾ ಇತರ...

ಎಎಪಿ ನನ್ನ ಎಕ್ಸ್-ಗರ್ಲ್‌ಫ್ರೆಂಡ್‌ನಂತೆ ವರ್ತಿಸುತ್ತಿದೆ: ಎಸ್‌ಐಆರ್ ವಿವಾದಕ್ಕೆ ರಾಘವ್ ಚಡ್ಡಾ ತಿರುಗೇಟು

ದೆಹಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವ ಕುರಿತು ಆಮ್ ಆದ್ಮಿ ಪಾರ್ಟಿ (ಎಎಪಿ) ಎತ್ತಿರುವ ಪ್ರಶ್ನೆಗಳಿಗೆ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ಎಎಪಿ