ದೆಹಲಿ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ಶಾಲಾ ಕೊಠಡಿಗಳ ನಿರ್ಮಾಣದಲ್ಲಿ 2,000 ರೂ. ಹಗರಣ ನಡೆಸಿದ್ದಾರೆ...
ಉಪಚುನಾವಣೆಗೂ ಮುನ್ನ ಗುಜರಾತ್‌ನ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಗುಜರಾತ್ ಕಾಂಗ್ರೆಸ್ ಘಟಕವು ಎಎಪಿ ಜೊತೆಗಿನ ಮೈತ್ರಿಯನ್ನು ಕೈಬಿಟ್ಟಿದೆ. "ಮುಂಬರುವ ವಿಸಾವದರ್ ಮತ್ತು ಕಾಡಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ" ಎಂದು ಗುಜರಾತ್...
'ಫುಲೆ' ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಕೆಲವು ದೃಶ್ಯಗಳ ಬಗ್ಗೆ ವಿವಾದ ಉಂಟಾದ ಬಳಿಕ ಆ ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಲಾಗಿದೆ. ಈ ನಡುವೆ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ಸಿನಿಮಾವನ್ನು ಬಿಡುಗಡೆ ಮಾಡುವಂತೆ...
ವಕ್ಫ್ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂವಿಧಾನಬಾಹಿರವೆಂದು ಘೋಷಿಸುವಂತೆ ಎಎಪಿ ಶಾಸಕರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ವಕ್ಫ್...
ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ...