"ಅವಧಿ ಮುಗಿದು ಮೂರು-ನಾಲ್ಕು ವರ್ಷಗಳಾದರೂ ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ" ಎಂದು...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ.
"ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿ...
ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದ್ದು ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಪ್ ಲೋಕಸಭಾ ಚುನಾವಣೆಯ ತನ್ನ ಎಲ್ಲ 13 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಎಎಪಿ ಕೂಡ ಇಂಡಿಯಾ ಒಕ್ಕೂಟದ ಪಾಲುದಾರ ಪಕ್ಷವಾಗಿದೆ.
ಪಶ್ಚಿಮ...
ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಗುರುವಾರ ನಡೆಯಬೇಕಿದ್ದ ಬಹುನಿರೀಕ್ಷಿತ ಚುನಾವಣೆಯನ್ನು ನಾಮನಿರ್ದೇಶಿತ ಅಧ್ಯಕ್ಷರ 'ಅನಾರೋಗ್ಯ' ಕಾರಣ ನೀಡಿ ಮುಂದೂಡಲಾಗಿದೆ. ಚುನಾವಣೆ ಮುಂದೂಡಿಕೆಯನ್ನು ಬಿಜೆಪಿಯ ಕುತಂತ್ರವೆಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿವೆ.
ಪಾಲಿಕೆಯಲ್ಲಿ 13...
ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ...