ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ, ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರು ಫೋಟೋಗಳನ್ನು ತೆಗೆದುಹಾಕಿದೆ. ಈ ಫೋಟೋಗಳಿದ್ದ ಜಾಗದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ...
ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಎಎಪಿ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ, ಅವರು ಗೆದ್ದರೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಆ ಹುದ್ದೆಗೆ...
32 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸೋಮವಾರ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಆಡಳಿತಾರೂಢ...
ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದ 52 ಮಂದಿ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರವು ಪೊಲೀಸ್ ಅಧಿಕಾರಿಗಳ...
ದೆಹಲಿ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಹಲವರಿದ್ದಾರೆ. ಯಾರು ಎನ್ನುವುದು ಊಹಿಸಲು ಸಾಧ್ಯವಿಲ್ಲ. ಕೊನೆ ಕ್ಷಣದಲ್ಲಿ ಎಲ್ಲ ಹೆಸರುಗಳು ಬದಲಾಗಬಹುದು.
ಹತ್ತು ದಿನಗಳ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಯು ಸರಿ ಸುಮಾರು...