ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್ ಜೈಲಿನ ಸ್ಥಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದರು
ಕಳೆದ ವರ್ಷ ಮೇನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಇಡಿ
ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ...
ಅನಾರೋಗ್ಯದ ಕಾರಣ ಸಫ್ಜರ್‌ಜಂಗ್ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯೇಂದ್ರ ಜೈನ್
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಬಂಧಿಸಿರುವ ಇಡಿ
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನ...
ದೆಹಲಿ ಮೇಲೆ ಎಷ್ಟು ಸಾಧ್ಯವೋ ಅಷ್ಟೂ ಹಿಡಿತ ಸಾಧಿಸಲು ಮೋದಿ ನೇತೃತ್ವದ ಕೇಂದ್ರದ ಮೋದಿ ಸರ್ಕಾರ ಹವಣಿಸುತ್ತಿದೆ. ಅದಕ್ಕಾಗಿ, ದೆಹಲಿ ಸರ್ಕಾರದ ಅಧೀನದಲ್ಲಿರುವ ನಾಗರಿಕ ಸೇವೆಗಳನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅನೈತಿಕ ಕಂದಾಚಾರಕ್ಕೆ ಕೇಂದ್ರ...
ದೆಹಲಿ ವಿಧಾನಸಭೆ ಮತ್ತು ಚುನಾಯಿತ ಸರ್ಕಾರದ ಶಾಸಕಾಂಗ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ...
ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶರುವಾಗಿದೆ. ಎಲ್ಲ ಪಕ್ಷಗಳು ಅಂತಿಮ ಸುತ್ತಿನ ಪ್ರಚಾರಕ್ಕೆ ತಂತ್ರ ರೂಪಿಸುತ್ತಿವೆ. ಆದರೆ, ಈ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ತೋರಿಸಲು ಮುಂದಾಗಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ಸದ್ದಿಲ್ಲದಂತಾಗಿದೆ....