ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ ಪ್ರಕರಣದಲ್ಲಿ ಲೋಪವೆಸಗಿರುವ ಆರೋಪದ ಮೇಲೆ ಎಎಸ್‌ಐ ಕುಮಾರ್ ಅವರನ್ನುಅಮಾನತು ಮಾಡಲಾಗಿದೆ. ಆದರೆ, ಪ್ರಕರಣವನ್ನು ತಿರುಚಿದ್ದು ಎಎಸ್‌ಐ ಕುಮಾರ್ ಅವರಲ್ಲ, ಪ್ರಕರಣದಲ್ಲಿ...
ಸೈಬರ್ ಕ್ರೈಂ ಪ್ರಕರಣದ ತನಿಖೆ ನಡೆಸಲು ದೂರುದಾರರಿಂದ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಎಸಿಪಿ ಮತ್ತು ಎಎಸ್‌ಐ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್'ಆಗಿ ಹಿಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರನ್ನೂ ಲೋಕಾಯುಕ್ತ...
ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಇಲಾಖೆಯ ಎಎಸ್ಐ ಸೇರಿ ನಾಲ್ಕು ಜನ ಆರೋಪಿಗಳನ್ನು ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಡಿಎಆರ್ ಎಎಸ್ಐ ಮರಿಲಿಂಗ, ಸದ್ದಾಂ, ಸಿದ್ದಲಿಂಗಪ್ಪ ಹಾಗೂ...
12 ವರ್ಷಗಳ ಹಿಂದೆ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ಹಾಗೂ ಎರಡು ಚೆಕ್‌ಬೌನ್ಸ್ ಪ್ರಕರಣಗಳಲ್ಲಿ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರ ಬಾಪು ಗೌಡ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ....
ಮದ್ಯದ ಅಮಲಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ನಾರಾಯಣಸ್ವಾಮಿ ಅವರನ್ನು ಅಮಾನತು ಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...