ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಮ್ಮ ವೈಯಕ್ತಿಕ ರಾಜಕೀಯ ವೈಷಮ್ಯ ಬಿಟ್ಟು ರೈತರಿಗೆ ಸಮರ್ಪಕವಾದ ಗೊಬ್ಬರ ವಿತರಿಸುವ ಕೆಲಸ ಮಾಡಲಿ ಎಂದು ಎಐಕೆಕೆಎಮ್‌ಎಸ್ ರೈತ ಸಂಘಟನೆ ಒತ್ತಾಯಿಸಿತು.
ರಾಜ್ಯದ ಎಲ್ಲಾ ರೈತರಿಗೆ ಕೈಗೆಟಕುವ ದರದಲ್ಲಿ...
ರಸ್ತೆ ಅಗಲೀಕರಣದ ಕಾರಣಕ್ಕೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ಮನೆ ತೆರವಿಗೆ ಮುಂದಾದ ಲೋಕೋಪಯೋಗಿ ಇಲಾಖೆ ಕ್ರಮವನ್ನು ವಿರೋಧಿಸಿ ಬಳ್ಳಾರಿ ಜಿಲ್ಲೆ ಬಾದನಹಟ್ಟಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಯಿತು.
ಇಲಾಖೆಯು ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಪಾಲಿಸಬೇಕಾದ...
ಮೋದಿಯವರ ವಿಕಸಿತ ಭಾರತದ ಕನಸು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿರುವುದು ಈ ಬಾರಿಯ ಕೇಂದ್ರ ಬಜೆಟ್ ನೋಡಿದರೆ ಗೊತ್ತಾಗುತ್ತದೆ. ಅವರ ವಿಕಸಿತ ಭಾರತ ದೊಡ್ಡ ದೊಡ್ಡ ಬಂಡವಾಳಶಾಹಿಗಳದ್ದೇ ಹೊರತು, ರೈತ, ಕೃಷಿ, ಕಾರ್ಮಿಕರಿಗಲ್ಲ ಎಂಬುದು...
ಪ್ರಸ್ತುತ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಮೆಣಸಿನಕಾಯಿ ಬೆಳೆಗೆ ಸರಿಯಾದ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿ ಜಲ್ಲಾಧಿಕಾರಿಗೆ ಅಖಿಲ ಭಾರತ ರೈತ...
ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ದೇಶಾದಾದ್ಯಂತರ ರೈತ ಕಾರ್ಮಿಕರ ಎಚ್ಚರಿಕೆ ಪ್ರತಿಭಟನೆ ಅಂಗವಾಗಿ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,...