ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪೆಪಡೆಯಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂರ ಮನವಿ ಸಲ್ಲಿಸಿದರು.
"ಪ್ರತಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ...
ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಒದಗಿಸಬೇಕು ಎಂದು ಎಐಡಿಎಸ್‌ಒ ಕಾರ್ಯಕರ್ತರು ರಾಯಚೂರಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸರಿಯಾದ...
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಭೀಕರ ದುಃಸ್ಥಿತಿಯ ಕುರಿತು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದೆ. ಈ ಬಗ್ಗೆ ಗಂಭೀರ ವಿಚಾರಣೆ ಕೈಗೊಂಡು ಕೂಡಲೇ ತಜ್ಞರ ಸಮಿತಿ ರಚಿಸಿ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕ್ರಮ...
ಪ್ರಜಾಪ್ರಭುತ್ವದ ಆಶಯಗಳಿಗೆ ವಿರೋಧವಾಗಿರುವ, ಅವಕಾಶ ವಂಚಿತರ ಸಮುದಾಯಗಳನ್ನು - ಬಡಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಯುವಂತೆ ಮಾಡುತ್ತಿರುವ ಎನ್‌ಇಪಿ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಮುಂದುವರೆಯಲಿ ಎಂದು ಪ್ರಗತಿಪರ ಚಿಂತಕ ದೊರೈರಾಜು ಹೇಳಿದರು.
ತುಮಕೂರಿನಲ್ಲಿ ನಡೆದ ಎಐಡಿಎಸ್‌ಒದ...
ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದ (ಎಸ್‌ಟಿ) ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಪ್ಪ ಎಚ್ ಪೂಜಾರ್ ಅವರಿಗೆ...