ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ...
ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್...
ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆ ಮಾಡಿ ಎಂದು ಒತ್ತಾಯಿಸಿ ಎಐಡಿಎಸ್ಒ ವಿಜಯಪುರ ಜಿಲ್ಲಾ ಸಮಿತಿ ರಾಜ್ಯಸರ್ಕಾರಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಎಐಡಿಎಸ್ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ...
ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ. ಅವುಗಳ ನಿವಾರಣೆಗೆ ಅನೇಕ ಮಹಾನ್ ವ್ಯಕ್ತಿಗಳು ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಸುಮಾರು 150 ವರ್ಷಗಳ ಹಿಂದೆ ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ...
ಶಿಕ್ಷಣ ನೀತಿಯ ಮೇಲೆ ರಾಜ್ಯದಲ್ಲಿ ಅತಿ ದೊಡ್ಡ ಸಮೀಕ್ಷೆ ನಡೆಸಿದ್ದು, ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕೆಂಬುದು ಕರ್ನಾಟಕದ ಜನತೆಯ ಆಗ್ರಹವಾಗಿದೆ. ನಾಲ್ಕು ವರ್ಷದ ಪದವಿಯನ್ನು ಕೈಬಿಡಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು...