ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಿಸುವಲ್ಲಿನ ವಿಳಂಬ ಹಾಗೂ ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಮೈಸೂರಿನ ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ಜಿಲ್ಲಾಧ್ಯಕ್ಷ...
ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಹಣ ಸಹಾಯವನ್ನು ಪಡೆಯಲು ಸರ್ಕಾರ ಆದೇಶ ನೀಡಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದು ಎಐಡಿಎಸ್‌ಒ ವಿಜಯಪುರ ಜಿಲ್ಲಾ...
ಯುಯುಸಿಎಂಎಸ್ ಪೋರ್ಟಲ್‌ನಿಂದ ಉಂಟಾದ ಸಮಸ್ಯೆಯಿಂದ, ವಿದ್ಯಾರ್ಥಿಗಳಿಗೆ ₹1,500 ಹೆಚ್ಚುವರಿ ಶುಲ್ಕ ಭರಿಸಿಕೊಳ್ಳುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಒಳಪಟ್ಟ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ...
ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ...
ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ‍್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್...