ವಿಜಯಪುರ | ಖಾಲಿ ಹುದ್ದೆ ಭರ್ತಿಗೆ ಆಗ್ರಹ; ಜೂ.26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಜೂನ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು. ವಿಜಯಪುರ ನಗರದಲ್ಲಿ ಭಿತ್ತಿಪತ್ರ...

ವಿಜಯಪುರ | ‌ʼಶೋಷಣೆ ರಹಿತ ಸಮಾಜದ ಕನಸು ಕಂಡಿದ್ದವರು ಭಗತ್‌ಸಿಂಗ್ʼ

ಕ್ರಾಂತಿಕಾರಿ ಭಗತ್‌ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬದಲಾಗಿ ಬ್ರಿಟಿಷರ ನಂತರ ದೇಶದಲ್ಲಿ ಶೋಷಣೆ ರಹಿತ ಸಮಾಜವನ್ನು ಸ್ಥಾಪಿಸುವ ಕನಸು ಕಂಡಿದ್ದರು ಎಂದು ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ರಾಜ್ಯ...

ವಿಜಯಪುರ | ಪ್ರಜ್ವಲ್‌ ಪ್ರಕರಣ; ಸಂತ್ರಸ್ತೆಯರ ದೂರಿಗೆ ಕಾಯದೆ ಶೀಘ್ರ ಕ್ರಮ ಕೈಗೊಳ್ಳುವಂತೆ ಎಐಡಿವೈಒ ಆಗ್ರಹ

ಹಾಸನದ ಸಂಸದ ಹಾಗೂ ಪ್ರಸ್ತುತ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿರುವ ದೌರ್ಜನ್ಯಗಳ ಪ್ರಕರಣ‌ವು ಅತ್ಯಂತ ಆಘಾತಕಾರಿಯಾಗಿದೆ. ಹಾಸನದಲ್ಲಿ ಎಲ್ಲೆಂದರಲ್ಲಿ ಸಿಕ್ಕ ಪೆನ್ ಡ್ರೈವ್‌ಗಳ ಮೂಲಕ ಈ...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ