ರಾಜ್ಯದ44 ಇಲಾಖೆಗಳಲ್ಲಿ ಖಾಲಿ ಇರುವ 2.72 ಲಕ್ಷಕ್ಕೂ ಹೆಚ್ಚು ಹುದ್ದೆಗಳಿಗ ನೇಮಕಾತಿ ಮಾಡುವ ಕುರಿತು ರಾಜ್ಯ ಬಜೆಟ್ ನಲ್ಲಿ ಯಾವುದೇ ಕ್ರಮಗಳಿಲ್ಲ. ಯುವಜನರಿಗೆ ಉದ್ಯೋಗದ ಭರವಸೆ ನೀಡಿಲ್ಲ. ಇದು ಯುವಜನ ವಿರೋಧಿ ಬಜೆಟ್...
ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಅಭಿಪ್ರಾಯಪಟ್ಟರು.
ನಗರದ ಮಾವಿನಕೆರೆ ಉದ್ಯಾನವನದಲ್ಲಿ...
ತೊಗರಿ ಖರೀದಿ ನೋಂದಣಿಯಲ್ಲಿ ಹಲವು ಸಮಸ್ಯೆಗಳಾಗುತ್ತಿದ್ದು, ಅದನ್ನು ಸರಳಗೊಳಿಸುವಂತೆ ಹಾಗೂ ಖರೀದಿ ಕೇಂದ್ರಗಳಲ್ಲೇ ತೊಗರಿಯನ್ನು ಖರೀದಿಸುವಂತೆ ಕ್ರಮ ಕೈಗೊಳ್ಳಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಎಐಕೆಕೆಎಂಎಸ್ ಸಂಘಟನೆಗಳು ಒತ್ತಾಯಿಸಿ...
ಬೆಂಗಳೂರಿನಲ್ಲಿ 'ನಮ್ಮ ಮೆಟ್ರೋ'ದಲ್ಲಿನ ಪ್ರಯಾಣ ದರವನ್ನು ಬರೋಬ್ಬರಿ 45% ಏರಿಕೆ ಮಾಡಿರುವುದು ಆತಂಕಕಾರಿ. ಅದರಲ್ಲೂ ಕೆಲವು ನಿಲ್ದಾಣಗಳ ನಡುವಿನ ಪ್ರಯಾಣ ದರವನ್ನು 70%ನಿಂದ 100%ವರೆಗೆ ಏರಿಕೆ ಮಾಡಲಾಗಿದೆ. ಇದು ಜನಸಾಮಾನ್ಯರನ್ನು ಸುಲಿಗೆ ಮಾಡುವ...
ಮಹಿಳೆಯರ ಘನತೆ ಮತ್ತು ಮಾನವೀಯ ಮೌಲ್ಯ ಉಳಿಸಲು ವಲಯ ಮಟ್ಟದ 'ಯುವಜನರ ಸಂಕಲ್ಪ' ಸಮಾವೇಶವನ್ನು ಮೈಸೂರು ನಗರದ ಗೋವರ್ಧನ ಸಭಾಂಗಣದಲ್ಲಿ ಎಐಡಿವೈಓ ಸಂಘಟನೆಯಿಂದ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷೆ ಡಾ...