ಟಿವಿಕೆ ಬೆಂಬಲಿಗರ ‘ವಿಜಯ್ ಪಿಎಂ’ ಘೋಷಣೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಎಐಸಿಸಿ: 2029ಕ್ಕೆ ರಾಹುಲ್ ನಾಯಕ ಎಂದ ಕಾಂಗ್ರೆಸ್

ಟಿವಿಕೆ ಬೆಂಬಲಿಗರ 'ವಿಜಯ್ ಪಿಎಂ' ಘೋಷಣೆ ಬೆನ್ನಲ್ಲೇ ಎಐಸಿಸಿ ಸ್ಪಷ್ಟನೆ ನೀಡಿದೆ. ಮುಂದಿನ 2029ರ ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' (I.N.D.I.A.) ಮೈತ್ರಿಕೂಟವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಮುನ್ನಡೆಸಲಿದ್ದಾರೆ ಎಂದು ಎಐಸಿಸಿ...

ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ನೇಮಕ: ಎಐಸಿಸಿ ಆದೇಶ

ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಕಳೆದ 6...

ರೂಪಾಯಿ ಮೌಲ್ಯ ಕುಸಿತ ದೇಶದ ನಿಜವಾದ ಆರ್ಥಿಕ ಸ್ಥಿತಿ ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

'ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು ದಾಖಲೆ ಮಟ್ಟಕ್ಕೆ ಕುಸಿದಿರುವುದು ದೇಶದ ನಿಜವಾದ ಆರ್ಥಿಕ ಪರಿಸ್ಥಿತಿಯನ್ನು ತೋರಿಸುತ್ತದೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರೆನ್ಸಿ ವಿನಿಮಯ...

ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ; ಆಸ್ಪತ್ರೆಯಿಂದ ಡಿಸ್‌ಚಾರ್ಜ್

ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್‌'ನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಇದೀಗ ಅವರ ಆರೋಗ್ಯ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ ಗಂಭೀರ ಅನ್ಯಾಯವನ್ನು ಸರಿಪಡಿಸಲು ಎಐಸಿಸಿ ತುರ್ತು ಹಸ್ತಕ್ಷೇಪ ಮಾಡಬೇಕು ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ ಆಗ್ರಹಿಸಿದೆ. ಅಲೆಮಾರಿ ಸುಮುದಾಯಗಳಿಗೆ 1%...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಎಐಸಿಸಿ