ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ ಇಂಡಿಯನ್ಸ್‌ (ಎಂಐ) ನಡುವೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ ಹಣಾಹಣಿ ನಡೆಯಲಿದೆ. ಎರಡೂ ತಂಡಗಳು ತಲಾ ಐದು ಬಾರಿ ಐಪಿಎಲ್...

ಬೆಂಗಳೂರು | ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ

ರಾಜ್ಯದಲ್ಲಿ ಕೊರೋನಾ ಬಳಿಕ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಅಲ್ಲದೇ, ಸಡನ್‌ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕ್ಯಾನ್ಸರ್, ಬ್ರೈನ್ ಸ್ಟ್ರೋಕ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳು ರಾಜ್ಯದಲ್ಲಿ ಏರಿಕೆ ಕಾಣುತ್ತಿವೆ....

‘ಎಐ’ನಿಂದ ವಿಶ್ವದಲ್ಲಿ ಶೇ. 40 ಉದ್ಯೋಗ ಕಡಿತ ಸಂಭವ: ಐಎಂಎಫ್ ಮುಖ್ಯಸ್ಥರ ಎಚ್ಚರಿಕೆ

ಕೃತಕ ಬುದ್ಧಿಮತ್ತೆ(ಎಐ) ವಿಶ್ವದಾದ್ಯಂತ ಉದ್ಯೋಗ ಭದ್ರತೆಯ ಮೇಲೆ ಭಾರೀ ಪರಿಣಾಮ ತಂದೊಡ್ಡಲಿದೆ ಎಂದು ಐಎಂಎಫ್‌ ಮುಖ್ಯಸ್ಥರಾದ ಕ್ರಿಸ್ಟಲೀನಾ ಜಾರ್ಜೋವಿಯಾ ಅವರು ಎಚ್ಚರಿಕೆ ನೀಡಿದ್ದಾರೆ. ಸ್ವಿಟ್ಜರ್‌ಲ್ಯಾಂಡಿನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದ...

ವೈದ್ಯಕೀಯ ಲೋಕದ ನೆಚ್ಚಿನ ಮಿತ್ರ ‘ಎಐ’; ಚಿಕಿತ್ಸೆಗಳು ಈಗ ಸುಲಭ ಮತ್ತು ತ್ವರಿತ

“ಎಐ” ಖಂಡಿತವಾಗಿಯೂ ವೈದ್ಯರಿಗೆ ಉತ್ತಮ ಸಹಾಯಕವಾಗಿರುತ್ತದೆ. ಇದು ವೈದ್ಯರನ್ನು ಬದಲಿಸಲು ಸಾಧ್ಯವಿಲ್ಲ, ಆದರೆ ಮಾನವ ಸಂವಹನವು ನಿರ್ಣಾಯಕವಾಗಿಸುವ ಮಾರ್ಗದರ್ಶಿ ಸಾಧನವಾಗಿದೆ. ಬೇಗನೆ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಹೆಚ್ಚು ನಿಖರವಾಗಿರಬಹುದು. ಕೆಲವು ಸಂದರ್ಭಗಳಲ್ಲಿ ಹೆಚ್ಚು ಸಮಯ...

ಜನಪ್ರಿಯ

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Tag: ಎಐ

Download Eedina App Android / iOS

X