ನಿರುದ್ಯೋಗ ವರ್ಷವಾಗಲಿದೆ 2026: AI ಪಿತಾಮಹ ಜೆಫ್ರಿ ಹಿಂಟನ್‌ ಎಚ್ಚರಿಕೆ!

2030ರ ವೇಳೆಗೆ Automation ಮತ್ತು AI ಕಾರಣದಿಂದ ಜಗತ್ತಿನ 75 ಮಿಲಿಯನ್‌ನಿಂದ 375 ಮಿಲಿಯನ್ ಕಾರ್ಮಿಕರು ತಮ್ಮ ಉದ್ಯೋಗವನ್ನು ಬದಲಾಯಿಸಬೇಕಾಗಬಹುದು. 97 ಮಿಲಿಯನ್ ಹೊಸ ಉದ್ಯೋಗಗಳು ಹುಟ್ಟಬಹುದು. ಆ ಉದ್ಯೋಗಗಳನ್ನು ಪಡೆಯಲು...

2025 ಹಿನ್ನೋಟ | ಕೃಷಿ-ತಂತ್ರಜ್ಞಾನದಲ್ಲಿ AI ಪ್ರಯೋಗ; ಈ ವರ್ಷ ಸಾಧಿಸಿದ್ದೆಷ್ಟು?

ಜಗತ್ತಿನ ಬಹುಪಾಲು ರಾಷ್ಟ್ರಗಳು AIಯನ್ನು ಮಾರುಕಟ್ಟೆ, ಸೇನಾ ತಂತ್ರಜ್ಞಾನ ಅಥವಾ ಕಾರ್ಪೊರೇಟ್ ಲಾಭದ ಸಾಧನವಾಗಿ ನೋಡುತ್ತಿರುವ ಹೊತ್ತಿನಲ್ಲಿ, ಭಾರತ ಅದನ್ನು ಸಾರ್ವಜನಿಕ ಮೂಲಸೌಕರ್ಯದ ದೃಷ್ಟಿಯಿಂದಲೂ ಅರ್ಥೈಸಲು ಪ್ರಯತ್ನಿಸಿದೆ. ಇದೇ ಕಾರಣಕ್ಕೆ 2025ರಲ್ಲಿ ಭಾರತದ...

11,000 ಉದ್ಯೋಗಿಗಳನ್ನು ವಜಾಗೊಳಿಸಿದ ಆಕ್ಸೆಂಚರ್; ಇನ್ನೂ ಹಲವರನ್ನು ಕಿತ್ತುಹಾಕುವ ಎಚ್ಚರಿಕೆ

ಜಾಗತ್ತಿನ ದೈತ್ಯ 'ಸ್ಟ್ರ್ಯಾಟೆಜಿ ಮತ್ತು ಕನ್ಸಲ್ಟಿಂಗ್' ಕಂಪನಿಯಾದ 'ಆಕ್ಸೆಂಚರ್‌' ಕಳೆದ ಮೂರು ತಿಂಗಳಲ್ಲಿ ತನ್ನ 11,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ. ಮಾತ್ರವಲ್ಲದೆ, ಇನ್ನೂ ಹಲವರನ್ನು ಕಂಪನಿಯಿಂದ ಹೊರಹಾಕುವುದಾಗಿ ಕಂಪನಿಯ ಸಿಇಒ ಜೂಲಿ ಸ್ವೀಟಿ...

ಸಂಚಲನ ಸೃಷ್ಟಿಸಿದ್ದ ‘ಗ್ರೋಕ್’ ವಿರುದ್ಧ ಕ್ರಮಕ್ಕೆ ಮುಂದಾದ ಮೋದಿ ಸರ್ಕಾರ

ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ನೆಟ್ಟಿಗರ ಪ್ರಶ್ನೆಗಳಿಗೆ ಯಾವುದೇ ಮುಲಾಜಿಲ್ಲದೆ ಉತ್ತರ ನೀಡುತ್ತಿದ್ದ, ಭಾರತೀಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ 'ಗ್ರೋಕ್‌' ಚಾಟ್‌ಬಾಟ್‌ ವಿರುದ್ಧ ಕ್ರಮ ಕೈಗೊಳ್ಳಲು ಮೋದಿ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ,...

ಸತ್ಯ ನುಡಿಯುತ್ತಿರುವ GROK ಬ್ಯಾನ್ ಮಾಡುತ್ತಾರಾ ಮೋದಿ?

ಸದ್ಯ, ಭಾರತೀಯ ರಾಜಕಾರಣದಲ್ಲಿ 'ಗ್ರೋಕ್' (GROK) ಭಾರೀ ಸದ್ದು ಮಾಡುತ್ತಿದೆ. ಎಐ (ಆರ್ಟಿಫಿಶಿಯಲ್ ಇಂಟಲಿನೆಜ್ಸ್‌) ತಂತ್ರಜ್ಞಾನ ವ್ಯಾಪಿಸಿಕೊಳ್ಳುತ್ತಿರುವ ಜಗತ್ತಿನಲ್ಲಿ ಮುಚ್ಚಿಟ್ಟ, ಬಚ್ಚಿಟ್ಟ ಸತ್ಯಗಳನ್ನು 'ಗ್ರೋಕ್' ವಿವರಿಸುತ್ತಿದೆ. ಇದು ಪ್ರಧಾನಿ ಮೋದಿ ಪಟಾಲಂಗೆ ತಲೆನೋವಾಗಿ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: ಎಐ