ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ಹಲವು ಇತರ ಖಾತೆಗಳ ಜೊತೆಗೆ ರಾಯಿಟರ್ಸ್‌ನ ಎಕ್ಸ್ ಖಾತೆಯನ್ನು ನಿರ್ಬಂಧಿಸುವಂತೆ ಸರ್ಕಾರ ಮನವಿ ಮಾಡಿತ್ತು. ಆದರೆ ಈಗ...
ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ವಿಡಿಯೋಗಳನ್ನು ಒಳಗೊಂಡಂತೆ 285 ವಿಡಿಯೋ ಮತ್ತು ಲಿಂಕ್‌ಗಳನ್ನು ತೆಗೆದುಹಾಕುವಂತೆ 'ಎಕ್ಸ್'ಗೆ (ಟ್ವಿಟರ್) ರೈಲ್ವೇ ಸಚಿವಾಲಯ ಆದೇಶ ನೀಡಿದೆ ಎಂದು ವರದಿಯಾಗಿದೆ....
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಒಂದು ತಿಂಗಳಷ್ಟೇ ಬಾಕಿ ಇದೆ. ನವೆಂಬರ್‌ನಲ್ಲಿ ಚುನಾವಣೆಯ ನಡೆಯಲಿದೆ. ಚುನಾವಣೆಗಾಗಿ ಟಮೆರಿಕ ಮಾಜಿ ಅಧ್ಯಕ್ಷ, ಹಾಲಿ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ 'ಎಕ್ಸ್' ಖಾತೆಯಿಂದ ಸ್ವಯಂಚಾಲಿತ ಸಂದೇಶಗಳು...