ಬೆಂಗಳೂರಿನ ನಂತರ ಗುಜರಾತ್‌ನಲ್ಲಿ ಪತ್ತೆಯಾದ ಎಚ್‌ಎಂಪಿವಿ ವೈರಸ್

ಕರ್ನಾಟಕದಲ್ಲಿ ಎರಡು ಪ್ರಕರಣಗಳ ವರದಿಯಾದ ನಂತರ ಗುಜರಾತ್‌ನಲ್ಲಿ ಮೊದಲ ಎಚ್‌ಎಂಪಿವಿ ವೈರಸ್‌ ವರದಿಯಾಗಿದೆ. ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ ಎರಡು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಗುಜರಾತ್‌ನಲ್ಲಿ...

HMPV ವೈರಸ್‌ | ರೋಗ ಲಕ್ಷಣಗಳೇನು, ಮುನ್ನೆಚ್ಚರಿಕಾ ಕ್ರಮಗಳೇನು? ಆತಂಕಬೇಡ, ಎಚ್ಚರವಿರಲಿ

ಕೊರೋನ ವೈರಸ್ ವಿಶ್ವದಾದ್ಯಂತ ಸಾಂಕ್ರಾಮಿಕವಾಗಿ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಹೊಸದಾಗಿ ಹ್ಯೂಮನ್ ಮೆಟಾ ನ್ಯೂಮೋ ವೈರಸ್(ಎಚ್‌ಎಂಪಿವಿ) ಎಂಬ ಸೋಂಕು ಪತ್ತೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರ...

BREAKING NEWS | ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...

ಜನಪ್ರಿಯ

ಓಲಾ, ಉಬರ್ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯ: ಸಾರಿಗೆ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ...

ಚಿಂತಾಮಣಿ | ಗೌನಪಲ್ಲಿ ಪಟ್ಟಣ ಪಂಚಾಯಿತಿ ಕನಸು : ಸರ್ಕಾರದ ಗಮನ ಸೆಳೆಯಲು ಬೆಳಗಾವಿವರೆಗೆ ಕಾಲ್ನಡಿಗೆ ಹೊರಟ ಅಮ್ಜದ್ ಪಾಷಾ

ರಾಜ್ಯದ ಗಡಿಭಾಗದಲ್ಲಿರುವ ದೊಡ್ಡ ಜನಸಂಖ್ಯೆ ಹಾಗೂ ಭಾರಿ ವಿಸ್ತೀರ್ಣ ಹೊಂದಿರುವ ಕೋಲಾರ...

2027ರ ಜನಗಣತಿ ‘ಪ್ರಹಸನ’ವಾಗುತ್ತಿದೆ, ಗಂಭೀರ ಪರಿಣಾಮ ಬೀರಲಿದೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

2027ರ ಜನಗಣತಿ ಪ್ರಕ್ರಿಯೆಯು ಹಲವು ವಿಧಗಳಲ್ಲಿ ಒಂದು ‘ಪ್ರಹಸನ’ವಾಗಿ ಮಾರ್ಪಡುತ್ತಿದ್ದು, ಇದು...

ಚಿಕ್ಕಬಳ್ಳಾಪುರ | ಒಕ್ಕಲಿಗ ಸಂಘದಲ್ಲಿ ಬದಲಾವಣೆ ಆಗಬೇಕಿದೆ, ಆಡಳಿತದಲ್ಲಿ ಪಾರದರ್ಶಕತೆ ಬೇಕಿದೆ: ಹರೀಶ್‌ ರೆಡ್ಡಿ ಆರೋಪ

ಜಿಲ್ಲೆಯ ಹೆಮ್ಮೆಯಾದ ಚಿಕ್ಕಬಳಾಪುರ ತಾಲೂಕು ಒಕ್ಕಲಿಗರ ಸಂಘವು ಕೆಲವೇ ಬಲಾಢ್ಯರ ಕಪಿಮುಷ್ಟಿಗೆ...

Tag: ಎಚ್‌ಎಂಪಿವಿ