ರಾಜಕೀಯದಲ್ಲಿ ತೊಡಗಿಸಿಕೊಂಡಾಗಿನಿಂದ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಮೂರು ಬಾರಿಯೂ ಸೋಲುಂಡು ಹ್ಯಾಟ್ರಿಕ್ ಸೋಲನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಮಾಜಿ ಪ್ರಧಾನಿ ಎಚ್.ಡಿ...
ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಶುಕ್ರವಾರ ಹಾಜರಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, "ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ, ನಾನು ಸ್ವಇಚ್ಛೆಯಿಂದ ಲೋಕಾಯುಕ್ತ...
“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನನ್ನ ಬೆಂಬಲ ಇದೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ...
"ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆದರೆ ಸಂತೋಷ. ಆದರೆ ಆ ಪರಿಸ್ಥಿತಿ ಅಲ್ಲಿ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್...
ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ...