ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ರನ್ನು ‘ಹುಚ್ಚ-ಹುಚ್ಚ’ ಎಂದು, ಚಪ್ಪಲಿ ಎಸೆದ ಎಚ್‌ಡಿಕೆ ಬೆಂಬಲಿಗರು; ಕಿಡಿಗೇಡಿಗಳು ವಶಕ್ಕೆ

ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್ ಅವರನ್ನು ‘ಹುಚ್ಚ-ಹುಚ್ಚ’ ಎಂದು ಕೂಗಿರುವ ಜೆಡಿಎಸ್‌ ಕಾರ್ಯಕರ್ತರು, ಅವರ...

‘2 ಲಕ್ಷ ಮರಗಳಿಗೆ ಆಪತ್ತು’; ರಾಹುಲ್ ಅಂಗಳಕ್ಕೆ ಬಿಡದಿ ಟೌನ್‌ಶಿಪ್‌ ಹೋರಾಟ!

ಹಳೇಮೈಸೂರು ಭಾಗದಲ್ಲಿ ಒಕ್ಕಲಿಗರ ನಾಯಕತ್ವ ಮುಡಿಗೇರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಪೈಪೋಟಿ ಇದೆ. ಈ ಕಾರಣಕ್ಕೆ ಬಿಡದಿ ಟೌನ್‌ಶಿಪ್ ವಿಚಾರ ರಾಜಕೀಯವಾಗಿಯೂ ಸದ್ದು ಮಾಡುತ್ತಿದೆ. ರೈತರ ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್‌ಗಾಗಿ...

ಬಿಡದಿ ಟೌನ್‌ಶಿಪ್ ಹೆಸರಲ್ಲಿ ಸರ್ಕಾರದಿಂದ ರಿಯಲ್ ಎಸ್ಟೇಟ್ ದಂಧೆ: ಎಚ್‌ಡಿಕೆ ಗಂಭೀರ ಆರೋಪ

"ರಾಜ್ಯದ ಕಾಂಗ್ರೆಸ್ ಸರ್ಕಾರವು ಜನಸೇವೆ ಮಾಡುವುದನ್ನು ಬಿಟ್ಟು ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ಸ್ವತಃ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಇಳಿದಿದೆ" ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಗುರುವಾರ, ಸುದ್ದಿಗೋಷ್ಠಿ ನಡೆಸಿ...

ಮಂಡ್ಯ | ಮೈಶುಗರ್ ಶಾಲೆ ಅಭಿವೃದ್ಧಿಗೆ ಶೀಘ್ರವೇ 10 ಕೋಟಿ ರೂ. ಬಿಡುಗಡೆ: ಕೇಂದ್ರ ಸಚಿವ ಎಚ್‌ಡಿಕೆ

ಮಂಡ್ಯದಲ್ಲಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸಲು ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಯಾವುದೇ ಕಾರಣಕ್ಕೂ ಮೈಶುಗರ್ ಶಾಲೆಯನ್ನು ಖಾಸಗಿಯವರಿಗೆ...

ಮೂರು ಬಾರಿ ಸೋತ ನಿಖಿಲ್‌ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ!

ರಾಜಕೀಯದಲ್ಲಿ ತೊಡಗಿಸಿಕೊಂಡಾಗಿನಿಂದ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಮೂರು ಬಾರಿಯೂ ಸೋಲುಂಡು ಹ್ಯಾಟ್ರಿಕ್ ಸೋಲನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ...

ಜನಪ್ರಿಯ

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

Tag: ಎಚ್‌ಡಿ ಕುಮಾರಸ್ವಾಮಿ