ಶಿವಮೊಗ್ಗ | ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ : ಎಚ್ ಆರ್ ಬಸವರಾಜಪ್ಪ

ಶಿವಮೊಗ್ಗ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಭೂಸ್ವಾಧೀನದ ಹೋರಾಟದ ಜಯವನ್ನು ಜುಲೈ-21 ರಂದು ನರಗುಂದ-ನವಲಗುಂದ ಹುತಾತ್ಮರಿಗೆ ಹಾಗೂ ಇಲ್ಲಿಯವರೆಗೆ ಹೋರಾಟದಲ್ಲಿ ಹುತಾತ್ಮರಾದ ಎಲ್ಲಾ ಹುತಾತ್ಮರಿಗೆ ಅರ್ಪಿಸಿಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ...

ಶಾಸನ ಸಭೆಗಳಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲದೆ ಸಮಾನತೆ ಸಾಧ್ಯವಿಲ್ಲ: ನಿವೃತ್ತ ನ್ಯಾ. ನಾಗಮೋಹನ್‌ ದಾಸ್

ಶಿವಮೊಗ್ಗದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಂತಹ ಶಾಸನ ಸಭೆಗಳಲ್ಲಿ ಮಹಿಳೆಗೆ ಸಮಾನ ಅವಕಾಶ ಸಿಗುವ ತನಕ ಮಹಿಳಾ ಸಮಾನತೆ ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ಅವರು ಸಂವಿಧಾನ ಓದು ಕರ್ನಾಟಕ...

ಶಿವಮೊಗ್ಗ | ಉಗ್ರರ ದಾಳಿಗೆ ಮೃತರಾದ ಮಂಜುನಾಥ್ ಮನೆಗೆ ಎಚ್ ಆರ್ ಬಸವರಾಜಪ್ಪ ಭೇಟಿ ಸಾಂತ್ವನ

ಜಮ್ಮು & ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರರ ದಾಳಿಯಲ್ಲಿ ಮೃತರಾದಂತಹ ಶಿವಮೊಗ್ಗದ ನಿವಾಸಿ ಮಂಜುನಾಥ್ ರಾವ್ ರವರ ಮನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪನವರು...

ಶಿವಮೊಗ್ಗ | ರಾಜ್ಯ ರೈತ ಸಂಘ ಬಸವರಾಜಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ರೈತರ ಜಮೀನುಗಳ ದಾಖಲೆಗಳನ್ನ ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಭೆ ನಡೆಸಲಾಗಿದೆ. ಶರಾವತಿ ಮುಳುಗಡೆ ಸಂತ್ರಸ್ತರಿಗೆ...

ಶಿವಮೊಗ್ಗ | ಕೃಷಿ ಕಾಯ್ದೆ ವಾಪಸಾತಿಗೆ ಸರ್ಕಾರ ನಕಾರ; ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಎಚ್ ಆರ್ ಬಸವರಾಜಪ್ಪ