ಸಮೀಕ್ಷಾ ಕರ್ತವ್ಯದಿಂದ ವಿಮುಕ್ತರಾಗುವ ನೌಕರರ ಮೇಲೆ ಶಿಸ್ತು ಕ್ರಮ: ಸಚಿವ ಸಂಪುಟದಲ್ಲಿ ನಿರ್ಣಯ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದ್ದು, ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ...

ಭದ್ರಾ | ಘೋಷಿತ ಅನುದಾನ ಕೇಂದ್ರ ಬಿಡುಗಡೆ ಮಾಡದಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ: ಎಚ್‌ ಕೆ ಪಾಟೀಲ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ...

ಕೋರ್ಟ್‌ನಲ್ಲಿ ಪೂರ್ವಪ್ರತ್ಯಯವಿಲ್ಲದೆ ಹೆಸರು ಕೂಗಿ ಮುಜುಗರ ಮಾಡುವಂತಿಲ್ಲ: ಸರ್ಕಾರ

ನ್ಯಾಯಾಲಯಗಳಲ್ಲಿ ಸಾಕ್ಷಿ ಮತ್ತು ಆರೋಪಿಗಳ ಹೆಸರುಗಳನ್ನು ಪೂರ್ವಪ್ರತ್ಯಯವಿಲ್ಲದೆ (ಗೌರವ ಸೂಚಕಗಳು) ಕೂಗುವ ಹಳೆಯ ಮತ್ತು ಮುಜುಗರವನ್ನು ಉಂಟು ಮಾಡುವಂಥ ಪದ್ಧತಿಗೆ ರಾಜ್ಯವು ಕೊನೆಹಾಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ನೀತಿ ಮಟ್ಟದಲ್ಲಿ ಬದಲಾವಣೆ...

ಗದಗ | ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ 44 ಕೋಟಿ, ಗೃಹಜ್ಯೊತಿಗೆ 10 ಕೋಟಿ ಹಾಗೂ ಶಕ್ತಿ ಯೋಜನೆಗೆ ಅಂದಾಜು 20 ಕೋಟಿ ಹಾಗೂ ಯುವನಿಧಿ ಸೇರಿದಂತೆ ಒಟ್ಟಾರೇ...

ಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯ ನಿಯಮ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ. ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಗುರುವಾರ ನಡೆದ ಸಚಿವ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಎಚ್‌ ಕೆ ಪಾಟೀಲ