ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್...
2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರೆಂದು ಹೇಳಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಶ್ನೆ ಮಾಡಿದ್ದಾರೆ. ...
ಒಂದೇ ಒಂದು ತಪ್ಪು ಸಾಬೀತಾದರೆ ರಾಜಕೀಯದಿಂದಲೇ ಹೊರಹೋಗುತ್ತೇನೆ ಎನ್ನುತ್ತಿದ್ದ ಕುಮಾರಸ್ವಾಮಿ ಅವರು ಒತ್ತುವರಿ ಮಾಡಿಕೊಂಡಿದ್ದ ಭೂಮಿ ಈಗ ಮರಳಿ ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಂಡಿದ್ದಾಗಿದೆ. ಆರೋಪ ಸಾಬೀತಾಗಿದೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರ?
ಮಾಜಿ ಮುಖ್ಯಮಂತ್ರಿ,...
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು....
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರಕಾರಿ ಜಮೀನು ಅತಿಕ್ರಮಣ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಗರಂ ಆಗಿ ತರಾಟೆಗೆ ತೆಗೆದುಕೊಂಡಿದೆ.
‘‘ಪ್ರತಿವಾದಿಗಳು ಉನ್ನತ ಹುದ್ದೆಯಲ್ಲಿದ್ದಾರೆ....