ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಮತ್ತೆ...
ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು; "ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ...
ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕರೆ ಭೂಮಿ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್...
ಎಡಿಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಡಿಜಿಪಿ ಚಂದ್ರಶೇಖರ್ ಅವರು ತನ್ನ ಸಹೋದ್ಯೋಗಿಗಳಿಗೆ ಬರೆದಿರುವ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....