ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...
ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಎಚ್.ಡಿ ಕುಮಾರಸ್ವಾಮಿ...
ಚೀಫ್ ಎಂಜಿನಿಯರ್ನ ನೇಮಕ ಮಾಡಲು ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನು ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಎಂಜಿನಿಯರ್ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಕ್ಕೆ ಜಲಾಶಯಕ್ಕೆ ಈ ಸ್ಥಿತಿ ಬಂದಿದೆ ಎಂದು...
ಕರ್ನಾಟಕದ ಭೂಮಿ ಭಗೆಯುವುದು ಕುಮಾರಸ್ವಾಮಿಯವರ ಅತ್ಯಂತ ಆಸಕ್ತಿದಾಯಕ ವಿಷಯ.ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕೇವಲ ಅಧಿಕಾರ ಹಪಹಪಿತನಕ್ಕೆ ಮಾತ್ರವಲ್ಲ, ಅಧಿಕಾರ ಬಳಸಿ ಗಣಿಯಲ್ಲಿ ಲೂಟಿಗಾರಿಕೆ ನಡೆಸುವುದು ಅವರ ಪ್ಲ್ಯಾನ್ ಆಗಿತ್ತು ಎನ್ನುವುದು ಈಗ ಜಗಜ್ಜಾಹೀರಾಗಿದೆ...
ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಅಕ್ರಮ ಎಸಗಿದ್ದಾರೆ. ಅವರನ್ನು ಪ್ರಾಸಿಕ್ಯೂಷನ್ನಿಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಕೇಸಿನಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದು ಕುತೂಹಲಕರ. ಮೂಲತಃ...