ಜನಾಂದೋಲನ ಸಭೆ | ನನ್ನ ನಾಯಕತ್ವಕ್ಕೆ 135 ಸೀಟು, ಎಚ್‌ಡಿಕೆ ನಾಯಕತ್ವಕ್ಕೆ 19 ಸೀಟು: ಡಿಕೆಶಿ ತಿರುಗೇಟು

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಒಂದು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಡಿಸಿಎಂ ಡಿ ಕೆ...

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಬಿಎಸ್‌ವೈ, ಎಚ್‌ಡಿಕೆ ಚಾಲನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೈಟ್‌ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಿಂದ ಆಯೋಜಿಸಿರುವ ಮೈಸೂರು ಪಾದಯಾತ್ರೆಗೆ ಚಾಲನೆ ದೊರೆತಿದೆ. ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ...

ಮಂಡ್ಯ ಜನರ ಬಲಿಗೆ ಕಾದಿದೆ ಲೀಥಿಯಂ ತೂಗುಗತ್ತಿ; ಎಚ್‌ಡಿಕೆ ಪಾತ್ರವೇನು?

ಮಂಡ್ಯದಲ್ಲಿ ಲೀಥಿಯಂ ಗಣಿಗಾರಿಕೆಗೆ ಅವಕಾಶ ನೀಡಿದ್ದೇ ಆದರೆ ಅದರಿಂದ ಪರಿಸರಕ್ಕೆ ಅಪಾರವಾದ ನಷ್ಟ ಉಂಟಾಗುತ್ತದೆ. ಲೀಥಿಯಂ ಗಣಿಗಾರಿಕೆಗೆ ತುಂಬಾ ಸಂಪನ್ಮೂಲಗಳು ಬೇಕಾಗುತ್ತದೆ, ಸ್ಥಳೀಯ ನಿವಾಸಿಗಳು, ಕೃಷಿ ಮತ್ತು ಜೀವವೈವಿಧ್ಯದ ಮೇಲೆ ಪರಿಣಾಮ ಬೀರುತ್ತದೆ...

ಎಚ್‌ ಡಿ ಕುಮಾರಸ್ವಾಮಿ ಮೂಗಿನಿಂದ ಸುರಿದ ರಕ್ತ; ಆಸ್ಪತ್ರೆಗೆ ದೌಡು

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಭಾನುವಾರ...

ಮೈಸೂರು ಅತಿಥಿ ಗೃಹದ ಬಾಗಿಲಿಗೆ ಬೀಗ; ಕೇಂದ್ರ ಸಚಿವ ಹೆಚ್‌ಡಿಕೆಗೆ ಮುಜುಗರ

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಲಘು ವಿಶ್ರಾಂತಿ ಪಡೆಯಲೆಂದು ಹೋಗಿದ್ದಾಗ ಸರ್ಕಾರಿ ಅತಿಥಿ ಗೃಹದ ಬಾಗಿಲು ಹಾಕಿದ್ದ ಘಟನೆ ಭಾನುವಾರ ನಡೆದಿದೆ. ಇದರಿಂದ ಹೆಚ್‌ಡಿಕೆ...

ಜನಪ್ರಿಯ

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...

BREAKING NEWS | ಗೌರವಧನ ಹೆಚ್ಚಳಕ್ಕೆ ಸರ್ಕಾರದ ಲಿಖಿತ ಆದೇಶ: 13 ದಿನಗಳ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ...

ಬಾಗಲಕೋಟೆ | ಸರ್ವರ್‌ ಸಮಸ್ಯೆ : ಪಡಿತರಕ್ಕಾಗಿ ನಡುರಾತ್ರಿವರೆಗೂ ಕಾದ ಗ್ರಾಮಸ್ಥರು

ಬಡ ಕುಟುಂಬಗಳಿಗೆ ಸಿಗಬೇಕಾದ ಪಡಿತರ ಪಡೆಯುವುದೇ ಗ್ರಾಮಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....

Tag: ಎಚ್‌ ಡಿ ಕುಮಾರಸ್ವಾಮಿ