ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ 15 ತಿಂಗಳ ಹಿಂದೆ ಪ್ರಾರಂಭವಾದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಮೊದಲ ಸ್ವಸಹಾಯ ಗುಂಪು ಈಗ ಮಾದರಿಯಾಗಿ ಮುನ್ನಡೆಯುತ್ತಿದ್ದು, ಈಗ ತನ್ನ ನಾಲ್ವರು ಸದಸ್ಯರು ಸ್ವಯಂ ಉದ್ಯೋಗ...
ಕ್ರಿಮಿನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿರುವುದಾಗಿ ಎಚ್.ಡಿ...
ಆದಿವಾಸಿ ಜನರಿಗೆ ಪೌಷ್ಠಿಕ ಆಹಾರ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ ಮೈಸೂರು ಜಿಲ್ಲೆ ಎಚ್...
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನಲ್ಲಿ ಅತಿ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು...
ನಾವು ಚಂದ್ರನ ಮೇಲೆ ಕಾಲಿಟ್ಟು ವಿಜ್ಞಾನಯುಗದಲ್ಲಿ ಇದ್ದರೂ, ನಮ್ಮ ಮನಸ್ಥಿತಿಗಳು ಮಾತ್ರ ಮ್ಯಾನ್ ಹೋಲ್ಗೆ ಒಬ್ಬ ವ್ಯಕ್ತಿಯನ್ನು ಇಳಿಸುವ ಮಟ್ಟಕ್ಕೆ ಅಮಾನವೀಯವಾಗಿವೆ. ಇದನ್ನು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕು ಸರಕಾರಿ ಆಸ್ಪತ್ರೆ...