"ನನಗೆ ಮತ್ತೊಮ್ಮೆ ರಾಜ್ಯಸಭೆ ಸದಸ್ಯನಾಗಬೇಕು ಎಂಬ ಯಾವುದೇ ಆಸೆ ಅಥವಾ ವ್ಯಾಮೋಹವಿಲ್ಲ. ನನ್ನ 70 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯವಾಗಿತ್ತು" ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ದೇವೇಗೌಡರಿಗೆ...
ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟ ಎರಡೂ ಸಹ...
ಮಹಿಳಾ ಮೀಸಲಾತಿಯ ಸಾಮಾಜಿಕ ನ್ಯಾಯ ಹಾಗೂ ಕ್ಷೇತ್ರ ಪುನರ್ ವಿಂಗಡಣೆಯ ರಾಜಕೀಯ ಅನ್ಯಾಯ- ಎರಡನ್ನೂ ದೇವೇಗೌಡರು ಖುದ್ದಾಗಿ ಕಂಡವರು. ಇದನ್ನೇ ಮೋದಿ ಸರ್ಕಾರ ಮಾಡಲು ಹೊರಟಾಗ- ಪಕ್ಷವನ್ನು ಮೀರಿದ ಹಿರಿತನದಿಂದ ಬುದ್ಧಿ ಹೇಳುವ...
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸುದೀರ್ಘ ರಾಜಕಾರಣವನ್ನು ಮತ್ತು ಪ್ರಧಾನಮಂತ್ರಿಗಳಾಗಿದ್ದ 324 ದಿನಗಳ ಕಾರ್ಯಶೈಲಿಯನ್ನು ಮಂಡ್ಯದ ನಾಗರಿಕರೊಬ್ಬರು ನೆನಪು ಮಾಡಿಕೊಂಡಿದ್ದಾರೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಕುರಿತು "ಇಂತಹ ಪ್ರಧಾನ ಮಂತ್ರಿಯನ್ನು ಭಾರತ...
ಕುಮಾರಸ್ವಾಮಿಯವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಅವರಿಗೆ ಕಷ್ಟ ಕೊಡಲಿದೆ. ಆದರೂ ಮೈತ್ರಿಯಿಂದ ಲಾಭವಿದೆ. ಅಕಸ್ಮಾತ್ ಕುಮಾರಸ್ವಾಮಿ, ಪ್ರಜ್ವಲ್, ಡಾ. ಮಂಜುನಾಥ್ ಗೆದ್ದರೆ, ಮೂವರು ಲೋಕಸಭೆಯಲ್ಲಿ, ದೇವೇಗೌಡರು...