ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಮುಂದಿನ ಸಭೆಯಲ್ಲಿ ಸ್ಪಷ್ಟನೆ ನೀಡಲಿದ್ದಾರೆ ಮೋದಿ; ಬಿಜೆಪಿ ಮೂಲದಿಂದ ಮಾಹಿತಿ

ಒಂದು ವಾರದಿಂದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸೆಕ್ಸ್‌ ವಿಡಿಯೋ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಮತದಾನ ಮುಗಿಯುತ್ತಿದ್ದಂತೆ ಆರೋಪಿ ಪ್ರಜ್ವಲ್‌ ದೇಶ ತೊರೆದಿದ್ದಾನೆ. ಬೇರೆ ಬೇರೆ ಪಕ್ಷಗಳು ಈ ಕೃತ್ಯವನ್ನು ಖಂಡಿಸಿವೆ....

ಚುನಾವಣಾ ಅಖಾಡದಲ್ಲಿ ಒಂದಿಷ್ಟು ಮಾತು – ದೇವನೂರ ಮಹಾದೇವ

ನಾನೀಗ ಹಿಂದಿನದು ಮಾತಾಡಲೋ ಅಥವಾ ಈಗಲದು ಮಾತಾಡಲೋ ಗೊಂದಲದಲ್ಲಿದ್ದೇನೆ. ಹಿಂದಿನದನ್ನು ಹೇಳದಿದ್ದರೆ ಈಗಲದು ಸ್ಪಷ್ಟವಾಗುವುದಿಲ್ಲ. ಹಾಗಾಗಿ 2006ನೆಯ ಇಸವಿಯಲ್ಲಿ ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಜೆಡಿಎಸ್ ಸಖ್ಯವನ್ನು ಮುರಿದು ಹಾಕಿ ಬಿಜೆಪಿ ಜೊತೆ ಸೇರಿ ಮುಖ್ಯಮಂತ್ರಿಯಾಗುತ್ತಾರಲ್ಲ...

ಮುಸ್ಲಿಂ ವಿರುದ್ಧ ದ್ವೇಷಕಾರಿದ ಮೋದಿ; ’ಹತಾಶೆಯ ಪರಮಾವಧಿ’ ಎಂದ ಜನತೆ

"ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದಿದ್ದಾರೆ ಮೋದಿ. ಆದರೆ ತಮ್ಮ ಪಕ್ಕದಲ್ಲೇ ಕೂರುವ ದೇವೇಗೌಡರಿಗೆ ಎಷ್ಟು ಮಕ್ಕಳು ಎಂಬುದು ಮೋದಿಗೆ ಗೊತ್ತೆ?" ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಮತೀಯವಾದಿತನದ...

ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

'ಮೋಶಾ'ಗಳ ಸೋಲಿಸುವ ಸುಪಾರಿಗೆ ವಿಚಲಿತರಾಗಿರುವ ಕುಮಾರಸ್ವಾಮಿಯವರು, ಬಿಜೆಪಿಯ ಹುನ್ನಾರವನ್ನು ಬಯಲು ಮಾಡಲಾಗದೆ ಸಂದಿಗ್ಧಕ್ಕೆ ಸಿಲುಕಿದ್ದಾರೆ. ಆ ಸಿಟ್ಟನ್ನು ಕಾಂಗ್ರೆಸ್ಸಿನ ಡಿ.ಕೆ. ಶಿವಕುಮಾರ್ ಮೇಲೆ ಹಾಕಿ, ಅವರ 'ಬಂಡವಾಳ' ಬಯಲು ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್...

‘ಹೃದಯ’ವಂತ ಮಂಜುನಾಥ್ ಅವರನ್ನು ಚುನಾವಣೆಯ ಯಾಗಕ್ಕೆ ಬಲಿಪಶುವಾಗಿ ಬಳಸಿತೇ ಬಿಜೆಪಿ?

ತಂಪು ಹವೆಗೆ ಒಗ್ಗಿ ಹೋಗಿರುವ ಬೆಂಗಳೂರಿಗರನ್ನು ಬಿರು ಬಿಸಿಲಿನ ಝಳ ಹಣಿಯತೊಡಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಹವೆಯೂ ರಂಗೇರತೊಡಗಿದೆ. ದಶಕಗಳ ಕಾಲ ಆಸ್ಪತ್ರೆಯ ವಾತಾವರಣದಲ್ಲಿ ಕೆಲಸ ಮಾಡಿದ ಡಾ ಎಂ...

ಜನಪ್ರಿಯ

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

ಚಿಕ್ಕಮಗಳೂರು | ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ ೧೮ ರಂದು ಬೆಳಿಗ್ಗೆ 8.೦೦...

Tag: ಎಚ್‌ ಡಿ ದೇವೇಗೌಡ