ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ...

ಹಾಸನ | 97 ಎಕರೆ ಭೂಮಿ ಕಬಳಿಕೆಗೆ ಯತ್ನ; ಪ್ರಭಾವಿ ರಾಜಕಾರಣಿಗಳ ಹುನ್ನಾರವೆಂದ ಎಚ್ ಡಿ ರೇವಣ್ಣ

ಹಾಸನ ನಗರದ ವಿವಿಧೆಡೆ ಇರುವ ಜಾಗ ಕಬಳಿಸಲು ಮುಂದಾಗಿದ್ದು, ದೊಡ್ಡಕೊಂಡಗುಳ ಗ್ರಾಮದ ಬಳಿ ಅಧಿಕಾರಿಗಳೇ ಕೈಬರಹದ ಪಹಣಿ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 97 ಎಕರೆ ಭೂಮಿಯನ್ನು ಕಬಳಿಸುವ ಹುನ್ನಾರ ನಡೆದಿದೆ ಎಂದು...

ಸಂತ್ರಸ್ತೆ ಅಪಹರಣ | ಎಫ್‌ಐಆರ್‌ ರದ್ದು ಕೋರಿದ ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಇಂದು ಮುಂದೂಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ...

ಲೈಂಗಿಕ ಹಗರಣ | ಪ್ರಜ್ವಲ್‌ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ

ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ...

ಎಸ್‌ಐಟಿ ಅರ್ಜಿ ವಜಾ, ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ರದ್ಧತಿ ಕುರಿತು ಎಸ್‌ಐಟಿ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿ ಮಾಡಿದೆ. ಮಾಜಿ ಸಂಸದ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ...

ಜನಪ್ರಿಯ

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Tag: ಎಚ್‌ ಡಿ ರೇವಣ್ಣ

Download Eedina App Android / iOS

X