ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡದೆ, ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಶಾಸಕ ಎಚ್ ಡಿ ರೇವಣ್ಣ ಭಾನುವಾರ ಮಾಧ್ಯಮದವರೊಂದಿಗೆ ತಿಳಿಸಿದರು.
ಹಾಸನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ...
ಈ ಬಾರಿಯ ಚುನಾವಣೆ ರೇವಣ್ಣನವರ ಏಕಚಕ್ರಾಧಿಪತ್ಯಕ್ಕೆ ಕೊನೆಯಾಡಲಿದೆ ಎನ್ನುವುದು ಹೊಳೆನರಸೀಪುರ ಕ್ಷೇತ್ರದ ಜನತೆಯ ಮಾತಾಗಿದೆ. ಏಕೆಂದರೆ ಅಧಿಕಾರವೆಲ್ಲ ತಮ್ಮ ಕುಟುಂಬದಲ್ಲೇ ಇರುವಂತೆ ನೋಡಿಕೊಂಡಿರುವುದು ಕ್ಷೇತ್ರದ ಜನತೆಯ ಅಸಹನೆಗೆ ಕಾರಣವಾಗಿದೆ. ಅದಕ್ಕಿಂತ ಹೆಚ್ಚಾಗಿ ರೇವಣ್ಣರ...