ಹಾಸನ | ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, "ನಾನು ಸಾಕಿದ ಗಿಣಿ ಹದ್ದಾಗಿ ಕುಕ್ಕಿತು" ಎಂದು ವ್ಯಂಗ್ಯವಾಡಿದರು. ಇಂದಿನ ರಾಜಕಾರಣದಲ್ಲಿ ನಂಬಿಕೆ ದ್ರೋಹಿಗಳು ಹೆಚ್ಚಾಗಿದ್ದಾರೆ ಎಂಬುದನ್ನು ಸಾಣೇನಹಳ್ಳಿ ಸ್ವಾಮೀಜಿಗಳು ಹೇಳಿದ್ದಾರೆ. ಅದು...

ಎಚ್ ಡಿ ರೇವಣ್ಣ ವಿರುದ್ಧದ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ರದ್ದುಗೊಳಿಸಿದ ಹೈಕೋರ್ಟ್

ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ, ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು...

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ

ಅಂತಾರಾಷ್ಟ್ರೀಯ "ಬೂಕರ್ ಪ್ರಶಸ್ತಿ" ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಮತ್ತು ಸ್ವಾಗತಾರ್ಹ ಎಂದು ಜೆಡಿಎಸ್‌ ಶಾಸಕ ಎಚ್ ಡಿ ರೇವಣ್ಣ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ...

ಹಾಸನ | ಸರ್ಕಾರದಿಂದ ಬಿಡುಗಡೆಯಾದ ಅತಿವೃಷ್ಟಿ ಪರಿಹಾರದ ಹಣಕ್ಕೆ ಜಿಲ್ಲಾಧಿಕಾರಿ ಪೂಜೆ ಮಾಡಲಿ: ಎಚ್ ಡಿ ರೇವಣ್ಣ

ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡದೆ, ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಶಾಸಕ ಎಚ್ ಡಿ ರೇವಣ್ಣ ಭಾನುವಾರ ಮಾಧ್ಯಮದವರೊಂದಿಗೆ ತಿಳಿಸಿದರು. ಹಾಸನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ...

ಹೊಳೆನರಸೀಪುರ ಕ್ಷೇತ್ರ | ರೇವಣ್ಣರ  ಗೆಲುವಿಗೆ ಅವರ `ಬಾಯಿ’ ತೊಡಕಾಗಲಿದೆಯೇ?

ಈ ಬಾರಿಯ ಚುನಾವಣೆ ರೇವಣ್ಣನವರ ಏಕಚಕ್ರಾಧಿಪತ್ಯಕ್ಕೆ ಕೊನೆಯಾಡಲಿದೆ ಎನ್ನುವುದು ಹೊಳೆನರಸೀಪುರ ಕ್ಷೇತ್ರದ ಜನತೆಯ ಮಾತಾಗಿದೆ. ಏಕೆಂದರೆ ಅಧಿಕಾರವೆಲ್ಲ ತಮ್ಮ ಕುಟುಂಬದಲ್ಲೇ ಇರುವಂತೆ ನೋಡಿಕೊಂಡಿರುವುದು ಕ್ಷೇತ್ರದ ಜನತೆಯ ಅಸಹನೆಗೆ ಕಾರಣವಾಗಿದೆ. ಅದಕ್ಕಿಂತ ಹೆಚ್ಚಾಗಿ ರೇವಣ್ಣರ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಎಚ್ ಡಿ ರೇವಣ್ಣ