ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮೊಮ್ಮಕ್ಕಳು ಜೈಲು ಸೇರಿದ್ದಾರೆ. ಮಗ ಎಚ್.ಡಿ ರೇವಣ್ಣ ಜೈಲು ಸೇರಿ, ಜಾಮೀನು ಪಡೆದು ಹೊರಬಂದಿದ್ದಾರೆ. ಮತ್ತೊಬ್ಬ ಮಗ ಎಚ್.ಡಿ...
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ...
ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ...
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬದ ವಿರುದ್ಧವಾಗಿ ಹಾಸನದ ಯಾವುದೇ ಒಬ್ಬ ಪತ್ರಕರ್ತರು ಬರೆಯಲು ಧೈರ್ಯ ತೋರಲ್ಲ. ಅದು ಆ ಕುಟುಂಬದವರೇ ಪತ್ರಕರ್ತರನ್ನು ಹೆದರಿಸುತ್ತಾರೋ? ಅಥವಾ ಅವರೇ ಭಯ ಇಟ್ಟುಕೊಂಡಿದ್ದಾರೋ ಇಲ್ಲವೇ...
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ...