ಇಡೀ ಜೀವಸಂಕುಲವನ್ನೇ ನಾಶ ಮಾಡುವಂತಹ ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು ಎಂಬ ಆಶಯವನ್ನು ಪ್ರತಿಪಾದಿಸಲು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಡ ಪಕ್ಷಗಳ ನೇತೃತ್ವದಲ್ಲಿ ಯುದ್ಧ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಿಪಿಐ,...
ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದನ್ನು ದೇಶದ ಐದು ಎಡಪಕ್ಷಗಳು ಬಲವಾಗಿ ಖಂಡಿಸಿವೆ. "ಇದು ಇರಾನಿನ ಸಾರ್ವಭೌಮತ್ವ ಮತ್ತು ವಿಶ್ವಸಂಸ್ಥೆಯ ಸನ್ನದಿನ(ಚಾರ್ಟರ್‌ನ) ಗಂಭೀರ ಉಲ್ಲಂಘನೆಯಾಗಿದ್ದು, ಜಗತ್ತಿನಾದ್ಯಂತ ಉದ್ವಿಗ್ನತೆಯನ್ನು ಹೆಚ್ಚಿಸುತ್ತದೆ. ಪಶ್ಚಿಮ ಏಷ್ಯಾವನ್ನು...
ಪರಿಚಯ : ಡಾ. ಪ್ರಕಾಶ್ ಕೆ. ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದವರು. ಬೆಂಗಳೂರು ವಿವಿಯಿಂದ ಇತಿಹಾಸ ವಿಷಯದಲ್ಲಿ ಎಂ.ಎ. , ಹಂಪಿಯ ಕನ್ನಡ ವಿವಿಯಿಂದ ʼಕರ್ನಾಟಕದಲ್ಲಿ ಕಮ್ಯುನಿಸ್ಟ್ ಚಳವಳಿಯ...
ಜಾರ್ಖಂಡ್ ವಿಧಾನಸಭೆಗೆ ಚುನಾವಣೆಗೆ ಬುಧವಾರ 2ನೇ (ಕೊನೆಯ) ಹಂತದ ಮತದಾನ ಮುಗಿದಿದೆ. ಆದಿವಾಸಿ, ಬುಡಕಟ್ಟು ಸಮುದಾಯಗಳು ಹೆಚ್ಚಾಗಿ ನೆಲೆಸಿರುವ ಧನ್‌ಬಾದ್ ಜಿಲ್ಲೆಯ ನಿರ್ಸಾ ಮತ್ತು ಸಿಂದ್ರಿ ಭಾಗದಲ್ಲಿ ನ.20ರಂದು ಮತದಾನ ನಡೆದಿದೆ. ಈ...