ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು. ಕುಸುಬೆ, ಶೇಂಗಾ ಮತ್ತು ಸೂರ್ಯಕಾಂತಿಯಂತಹ ಬೆಳೆಗಳನ್ನು ಹೆಚ್ಚಿನ ಪ್ರದೇಶದಲ್ಲಿ ಬೆಳೆಯುವ ಮೂಲಕ ಇತರ ಜಿಲ್ಲೆ ಹಾಗೂ ರಾಜ್ಯಗಳಿಗೂ ಪೂರೈಸಲು ರೈತರು ಮುಂದಾಗಬೇಕು...
ವಿಜಯಪುರ ಜಿಲ್ಲೆಯ ರೈತರು ಎಣ್ಣೆಕಾಳು ಬೆಳೆಗಳ ಉತ್ಪಾದನೆಯತ್ತ ಗಮನಹರಿಸಿ, ಈ ಮೂಲಕ ಆದಾಯ ವರದಿ ಹೆಚ್ಚಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ ಎಲ್ ತಿಳಿಸಿದರು.
ವಿಜಯಪುರ ನಗರದ ಹೊರವಲಯದ ಹಿಟ್ನಳ್ಳಿ ಜಿಲ್ಲಾ ಕೃಷಿ...