ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಮತ್ತು ಅರಣ್ಯ ಇಲಾಖೆಯ ಕಿರುಕುಳ ತಡೆಗಟ್ಟಲು ಒತ್ತಾಯಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ...
ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...
ಸದ್ಯ ಲಭ್ಯವಾಗಬಹುದಾದ 8 ಟಿಎಂಸಿ ನೀರು ಕಟ್ಟ ಕಡೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ತಲುಪಲು ಸಾಧ್ಯವೇ ಇಲ್ಲ ಎಂಬುದು ಹಲವು ತಜ್ಞರುಗಳ ಅಭಿಪ್ರಾಯ. ಹಾಗಿದ್ದಾಗ ಏಳು ಜಿಲ್ಲೆಗಳಿಗೆ ಮೂರು ವರ್ಷಗಳಲ್ಲಿ...
ಎತ್ತಿನಹೊಳೆ ಕಾಮಗಾರಿಯ ನೀರು ತುಂಬಿಕೊಂಡಿದ್ದ ಗುಂಡಿಯಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮುನಿಸ್ವಾಮಿ ಎಂಬುವವರ ಮಗ ಯದುವೀರ್ (8) ಹಾಗೂ ನಟರಾಜ್ ಅವರ...
ಬಿಜೆಪಿ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವುದು ಕಾಂಗ್ರೆಸ್ ಬೌದ್ಧಿಕವಾಗಿ ಮತ್ತು ನೈತಿಕವಾಗಿ ಎಷ್ಟು ದಿವಾಳಿ ಆಗಿದೆ...