ಮಾನ್ವಿ ತಾಲ್ಲೂಕು ಕಲ್ಮಲಾ ಗ್ರಾಮದ ಹೊರವಲಯದಲ್ಲಿ ಧಾರಾಕಾರ ಮಳೆಗೆ ಸಿಡಿಲು ಬಡಿದು ಮೂರು ಎತ್ತು ಹಾಗೂ ಒಂದು ಹಸು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಕರಿಲಿಂಗಪ್ಪ ,ಸಾಬಣ್ಣ ,ಹಾಗೂ ಶಾಂತಮ್ಮಗೆ ಸೇರಿದ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎತ್ತು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ ಮಾರೆಪ್ಪ ಅವರಿಗೆ ಸೇರಿದ ಎತ್ತು ಎಂದು ಹೇಳಲಾಗಿದೆ.ಗ್ರಾಮದಲ್ಲಿ ಧಾರಾಕಾರ ಮಳೆ ಸಹಿತ...
ಸಿಡಿಲು ಬಡಿದು ಒಂದು ಎತ್ತು ಹಾಗೂ ಓರ್ವ ರೈತ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ರಾಮಣ್ಣ ಕುರುಬರ (38)ಸಿಡಿಲು ಬಡಿದು ಮೃತಪಟ್ಟ...