ದೇಶದಲ್ಲಿ ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಮಾಡುವ (E20) ಯೋಜನೆಯು ಪರಿಸರ ಮಾಲಿನ್ಯ ನಿಯಂತ್ರಣ ಮತ್ತು ಇಂಧನ ಆಮದು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯ. ಇದರಿಂದ ರೈತರಿಗೆ ಲಾಭವಿದೆ ಎಂಬುದು ಸರ್ಕಾರದ ವಾದ. ಆದರೆ...
ಎಥೆನಾಲ್ ಮಿಶ್ರಿತ ಪೆಟ್ರೋಲ್‌ನಿಂದ ವಾಹನಗಳಿಗೆ ಆಗುತ್ತಿರುವ ಹಾನಿ ಮತ್ತು ಮೈಲೇಜ್ ಕುಸಿತದ ವಿರುದ್ಧ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಹಳೆಯ ವಾಹನಗಳ ಎಂಜಿನ್ ಮತ್ತು ಬಿಡಿಭಾಗಗಳು ಹಾಳಾಗುತ್ತಿರುವುದಕ್ಕೆ ಜನರು...