ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ ಹೋಗಿರುವುದು ಕರ್ನಾಟಕ ಸರ್ಕಾರ ತಲೆತಗ್ಗಿಸಬೇಕಾದ ವಿಚಾರ. ದೆಹಲಿಗೆ ಹೋಗುವ ಮೂಲಕ "ನಮಗಿಲ್ಲ ನ್ಯಾಯ ಸಿಗುವುದಿಲ್ಲ" ಎಂಬ ಅವರ ಘೋಷಣೆ ರಾಜ್ಯ...

ಚಿಕ್ಕಮಗಳೂರು l ಸೌಹಾರ್ದ ಜನ ಸ್ವಾತಂತ್ರೋತ್ಸವ: ಎದ್ದೇಳು ಕರ್ನಾಟಕದಿಂದ ಧ್ವಜಾರೋಹಣ 

79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಸಲುವಾಗಿ ಎಲ್ಲಾ ಸಮುದಾಯದವರು ಸೇರಿ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಯವರು ಭಾಗವಹಿಸಿ ಚಿಕ್ಕಮಗಳೂರು ನಗರದ ಎದ್ದೇಳು ಕರ್ನಾಟಕ ಕಚೇರಿಯಲ್ಲಿ ನೆರವೇರಿಸಲಾಯಿತು. ಜನ...

ಮೈಸೂರು | ಸಂಭ್ರಮದ ಜನಸ್ವಾತಂತ್ರ್ಯೋತ್ಸವ; ಸಂವಿಧಾನ ಸಂರಕ್ಷಣಾ ಪಡೆಗೆ ಚಾಲನೆ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಹ್ಯಾಂಡ್ ಪೋಸ್ಟ್ ನ ಐಸಿಎಫ್ ಸಭಾಂಗಣದಲ್ಲಿ ಸಂಭ್ರಮದ ಜನಸ್ವಾತಂತ್ರ್ಯೋತ್ಸವ ಹಾಗೂ ಸಂವಿಧಾನ ಸಂರಕ್ಷಣಾ ಪಡೆಗೆ ಪ್ರಗತಿಪರ ಸಂಘಟನೆಗಳ ಮುಖಂಡರು ಚಾಲನೆ ನೀಡಿದರು. ಸಂವಿಧಾನ ಪೀಠಿಕೆ ಭೋದಿಸುವುದರ ಮೂಲಕ...

ಮತಗಳ್ಳತನ | ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಿ: ಎದ್ದೇಳು ಕರ್ನಾಟಕ ಆಗ್ರಹ

ಸಂಸತ್ತಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಪತ್ರಿಕಾಗೋಷ್ಠಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕೆ ಆಸ್ಪದವಿಲ್ಲದಂತಿದೆ. ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಈ ಕೂಡಲೇ ಚುನಾವಣಾ...

ಚಿಕ್ಕಮಗಳೂರು l ಪ್ರವಾಸಿ ತಾಣಕ್ಕೆ ಆನ್ ಲೈನ್ ನೋಂದಣಿ ನಿಷೇಧಿಸಿ: ಎದ್ದೇಳು ಕರ್ನಾಟಕ ಆಗ್ರಹ

ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ದೂರದಿಂದ ಬರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ಆನ್ಲೈನ್ ನೋಂದಣಿ ಕಡ್ಡಾಯ ಮಾಡಿರುವುದನ್ನು ಕಂಡಿಸುತ್ತೇವೆಂದು ಎದ್ದೇಳು ಕರ್ನಾಟಕ ಸಂಘಟನೆಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. ಮಲೆನಾಡಿನ...

ಜನಪ್ರಿಯ

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

Tag: ಎದ್ದೇಳು ಕರ್ನಾಟಕ