ಮೂರು ಸಾವಿರಕ್ಕೂ ಹೆಚ್ಚಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ರಾಕ್ಷಸಿಕೃತ್ಯದಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ದೇಶದ ಮಾನ ಹರಾಜಾಗಿದೆ. ಪ್ರಕರಣದ ಸಂತ್ರಸ್ತೆಯರಿಗೆ ಅಪಾಯವಿರುವ ಕಾರಣ...
ನಮ್ಮ ಸಂವಿಧಾನವನ್ನು ಉಳಿಸುವುದು ನಮ್ಮ ಕೆಲಸವಾಗಿದ್ದು, ಬಹುದೊಡ್ಡ ಜವಾಬ್ದಾರಿಯಾಗಿದೆ. ಏನೂ ಅರಿಯದ ತಳ ಸಮುದಾಯದವರನ್ನು ಜಾತಿ-ಕೋಮುಗಳ ಸಂಘರ್ಷಗಳಲ್ಲಿ ಸಿಲುಕಿಸುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ನಾವು ನಾಗರಿಕರಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನವನ್ನು ಉಳಿಸಬೇಕು...
ಅಸ್ತಿತ್ವ, ದೇಶದ ಭವಿಷ್ಯ, ಜನಸಾಮಾನ್ಯರ ಬದುಕನ್ನು, ಪ್ರಜಾತಂತ್ರದ ಉಳಿವನ್ನು ತೀರ್ಮಾನಿಸಲಿರುವ ಅತಿ ಮಹತ್ವದ ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಅತ್ಯಂತ ಪ್ರತಿಗಾಮಿ ಶಕ್ತಿಗಳು, ದುರಾಸೆಪೀಡಿತ ಕಾರ್ಪೋರೇಟ್ ಕುಳಗಳು ಸೇರಿ ದೇಶವನ್ನು ಹಿಡಿತಕ್ಕೆ ತೆಗೆದುಕೊಂಡಿದ್ದಾರೆ...
ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ ಹೊಂದಿದೆ. ಹಲವಾರು ಜಾತಿ, ಮತ, ಪಂಥಗಳು ಇವೆ. ಹಾಗಾಗಿ ನಾವೆಲ್ಲರೂ ಸುಮಾರು 75 ವರ್ಷಗಳಿಂದ ಸಾಮರಸ್ಯದಿಂದ ಬದುಕುತಿದ್ದೇವೆ ಎಂದು ಎದ್ದೇಳು...
ಪ್ರಸ್ತುತ ಸಾಮಾಜಿಕ ಜೀವನ ನಡೆಸಲು ತುಂಬಾ ಕಷ್ಟಕರವಾಗಿದೆ. ಬೆಲೆ ಏರಿಕೆ, ಬಡತನ, ಹಸಿವು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ ಪ್ರತಿ ದಿನ 4 ನಿಮಿಷಕ್ಕೆ ಒಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಯುತ್ತಿದೆ....