ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ (Session-1) ಅರ್ಜಿ ಸಲ್ಲಿಸುತ್ತಿರುವ ಅನಿವಾಸಿ ಭಾರತೀಯ (ಎನ್‌ಆರ್‌ಐ) ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಹತ್ವದ ರಿಲೀಫ್ ನೀಡಿದೆ. ಆಧಾರ್...

ಐಟಿ ಹಬ್‌, ರಿಯಲ್‌ ಎಸ್ಟೇಟ್‌ ಕ್ರಾಂತಿ: ಹೂಡಿಕೆದಾರರ ಚಿತ್ತ ಸೆಳೆಯುತ್ತಿರುವ ಮಂಗಳೂರು

ಬೆಂಗಳೂರು ಕರ್ನಾಟಕದ ಪ್ರಮುಖ ಆರ್ಥಿಕ ಕೇಂದ್ರವಾಗಿ ಮುಂದುವರಿದಿದ್ದರೂ, ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಮಂಗಳೂರು ಒಂದು ಪ್ರಮುಖ ನೀಲನಕ್ಷೆಯನ್ನು ನೀಡುತ್ತಿದೆ. ಶಿಕ್ಷಣ, ಮೂಲಸೌಕರ್ಯ, ಹಣಕಾಸು ಮತ್ತು ಉದ್ಯಮಶೀಲತೆಯಲ್ಲಿ ಮಂಗಳೂರು ತೋರುತ್ತಿರುವ ಪ್ರಗತಿ, ಕರ್ನಾಟಕವು ಪ್ರಾದೇಶಿಕ...

ಸರ್ಕಾರಿ ವೈದ್ಯಕೀಯ ಕಾಲೇಜು | ಶೇ 15 ಎನ್‌ಆರ್‌ಐ ಕೋಟಾ ನೀಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರ (ಎನ್‌ಆರ್‌ಐ) ಕೋಟಾವನ್ನು ಪ್ರಾರಂಭಿಸಲು 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ. ಕರ್ನಾಟಕ...

ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಅಮೆರಿಕಾದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ₹30 ಲಕ್ಷ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನ್ಯಾಯ ಕೊಡಿಸುವಂತೆ ಅಮೆರಿಕದಿಂದ ವಂಚನೆಗೊಳಗಾದ ಬೆಂಗಳೂರು ಮೂಲದ ಅನಿವಾಸಿ ಭಾರತೀಯ (ಎನ್​ಆರ್​ಐ) ರಾಘವೇಂದ್ರ ಪ್ರಸಾದ್ ಎಂಬುವವರು...

ಜನಪ್ರಿಯ

ಬೀದರ್‌ | ಸಾಹಿತಿಗಳು ಜನಜಾಗೃತಿಯ ಕುಲುಮೆ ಆರದಂತೆ ನೋಡಿಕೊಳ್ಳಲಿ: ಅಮೀನ್‌ ಮಟ್ಟು

‌ಬೀದರ್ (ಡಾ.ಭೀಮಣ್ಣ ಖಂಡ್ರೆ ವೇದಿಕೆ) : ಜನಜಾಗೃತಿಯ ಕುಲುಮೆ ಸದಾ ಉರಿಯುತ್ತಿರಬೇಕು....

ರಾಯಚೂರು | ರೈತರಿಗೆ ಉದ್ಯೋಗ, ಭೂ ಪರಿಹಾರಕ್ಕೆ ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಮುಂದೆ ಪ್ರತಿಭಟನೆ

ಹಟ್ಟಿ ಚಿನ್ನದ ಗಣಿ ಕಂಪನಿಯು ರೈತರಿಗೆ ಉದ್ಯೋಗ ಹಾಗೂ ಭೂ ಪರಿಹಾರ...

ಯುಪಿ ಚುನಾವಣೆ 2027: ಸಣ್ಣ ಪಕ್ಷಗಳೊಂದಿಗೆ ಮೈತ್ರಿಗೆ ಅಖಿಲೇಶ್ ಚಿಂತನೆ; ಒಬಿಸಿ ಮತಗಳ ಕ್ರೋಢೀಕರಣಕ್ಕೆ ತಂತ್ರ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ...

ಕೊಪ್ಪಳ | ರೇಷನ್ ಕಾರ್ಡ್ ಅನುಮೋದನೆಗೆ ಹಣ ವಸೂಲಿ ಆರೋಪ: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರೇಷನ್ ಕಾರ್ಡ್ ಅನುಮೋದನೆ ಮಾಡಿಕೊಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ...

Tag: ಎನ್‌ಆರ್‌ಐ