ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ ರಾಜ್ಯದಾದ್ಯಂತ ಟೋಲ್ ದರಗಳು 3ರಿಂದ 5%ರಷ್ಟು ಏರಿಕೆಯಾಗಲಿವೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ. ಈ ಹೆಚ್ಚಳವು ವಾಹನ...

ಮಂಗಳೂರು | ಗುಂಡಿಗೆ ಬಿದ್ದು ಮಹಿಳೆ ಸಾವು ಪ್ರಕರಣ; ಕಾಂಗ್ರೆಸ್‌ನಿಂದ ಪ್ರತಿಭಟನೆ

ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ಜರುಗಿತು. ಈ...

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳು ಶೇ.50ರವರೆಗೆ ಇಳಿಕೆ

ಸುರಂಗಗಳು, ಸೇತುವೆಗಳು, ಫ್ಲೈ-ಓವರ್‌ಗಳ ಹಾಗೂ ಎತ್ತರಿಸಿದ ಕಾರಿಡಾರ್‌ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ...

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್-​ವೇ ಅವಾಂತರ: ಬಿಡದಿ ಬಳಿ ನಿರ್ಗಮನ ರಸ್ತೆ ಬಂದ್‌ ಮಾಡಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್‌ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್‌ಪ್ರೆಸ್‌-ವೇ ಮತ್ತು ಸರ್ವೀಸ್‌ ರಸ್ತೆ...

ಬೆಂಗಳೂರು-ಮೈಸೂರು ಹೆದ್ದಾರಿ: 24 ಸ್ಕೈವಾಕ್‌ ನಿರ್ಮಿಸಲು ನಿರ್ಧರಿಸಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಎನ್‌ಎಚ್‌ಎಐ