2008ರಲ್ಲಿ ನಡೆದಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆಯು ಬರೋಬ್ಬರಿ 17 ವರ್ಷಗಳ ಕಾಲ ನಡೆದಿದ್ದು, ಅಂತಿಮವಾಗಿ ಜುಲೈ 31ರಂದು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆದರೆ, ಭೀಕರ ಕೃತ್ಯ ಎಸಗಿದವರು ಯಾರು? ಕೃತ್ಯದ ಹಿಂದಿದ್ದವರು ಯಾರು...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ....
ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯ. ಇಂತಹ ವಿಚಾರಗಳಲ್ಲಿ ಪದೇಪದೇ ಎನ್‌ಐಎ ದೌಡಾಯಿಸುವುದು, ರಾಷ್ಟ್ರೀಯ ಭದ್ರತೆಯ ಕಾರಣ ಕೊಡುವುದು ಬೇರೆಯ ಅರ್ಥಗಳನ್ನು ಹೊಮ್ಮಿಸುತ್ತವೆ. ರಾಜಕೀಯ ವಾಸನೆ ಬೀರಲು ಆರಂಭವಾಗುತ್ತದೆ.
ರಾಷ್ಟ್ರೀಯ ತನಿಖಾ ಏಜೆನ್ಸಿ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್...
ಶೈಕ್ಷಣಿಕ ಉದ್ದೇಶಗಳಿಗಾಗಿ ವಿದೇಶ ಪ್ರವಾಸ ಕೈಗೊಳ್ಳಲು ಅನುಮತಿ ಕೋರಿ ದಲಿತ ಹಕ್ಕುಗಳ ಕಾರ್ಯಕರ್ತ ಡಾ. ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿರೋಧ ವ್ಯಕ್ತಪಡಿಸಿದೆ....