ರಾಜಧಾನಿ ಬೆಂಗಳೂರಿನಲ್ಲಿ ಜೈಲು ಖೈದಿಗಳ ಆಮೂಲಾಗ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾರ್ಚ್ 5ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ -...
ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೋಧಕಾರ್ಯ ನಡೆಸಿದೆ.
ಬೆಳಗ್ಗೆಯಿಂದ ಬೆಂಗಳೂರು ಮತ್ತು...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9...
"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು...