ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೇರಿದಂತೆ ಮೂವರನ್ನು ಶ್ರೀನಗರದಲ್ಲಿ ಆಪರೇಷನ್ ಮಹಾದೇವ್ ನಡೆಸಿ ಎನ್‌ಕೌಂಟರ್ ಮಾಡಲಾಗಿದೆ. ಮೂವರು ಪಾಕಿಸ್ತಾನಿ ಭಯೋತ್ಪಾದಕರು ಎಂದು ವರದಿಯಾಗಿದೆ.
ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಸುಲೇಮಾನ್ ಶಾ, ಮೂಸಾ...
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾ ಪಡೆಗಳು ಪ್ರತ್ಯೇಕ ಎರಡು ಎನ್‌ಕೌಂಟರ್ ನಡೆಸಿ ಐವರು ಮಾವೋವಾದಿಗಳ ಹತ್ಯೆ ಮಾಡಿದೆ.
ಕಳೆದ ಮೂರು ದಿನಗಳಲ್ಲಿ ಮಾವೋವಾದಿ ನಾಯಕರುಗಳಾದ ಸುಧಾಕರ್...
ನ್ಯಾಯಾಂಗ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ ಆರೋಪ ಸಾಬೀತು ಮಾಡುವ ವ್ಯವಸ್ಥೆಗಾಗಿ ನಾವು ಆಗ್ರಹಿಸಬೇಕೇ ಹೊರತು, ಇಂತಹ ಹತ್ಯೆಗಳನ್ನು ಬೆಂಬಲಿಸಬಾರದು.
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ಆರೋಪಿಯನ್ನು...
ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...
ಮಹಾರಾಷ್ಟ್ರದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಕ್ಷಯ್ ಶಿಂಧೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಆತನನ್ನು ಎನ್‌ಕೌಂಟರ್ ಮಾಡಿ, ಹತ್ಯೆಗೈಯಲು ಐವರು ಪೊಲೀಸರು ಕಾರಣ ಎಂದು ನ್ಯಾಯಾಂಗ ತನಿಖೆ ಹೇಳಿದೆ.
ಆರೋಪಿ ಅಕ್ಷಯ್...