ಉತ್ತರಪ್ರದೇಶ | ಇಬ್ಬರು ಬಾಲಕರನ್ನು ಕೊಂದ ಆರೋಪಿ ಕೆಲವೇ ಗಂಟೆಯಲ್ಲಿ ಎನ್‌ಕೌಂಟರ್‌ಗೆ ಬಲಿ

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಅಪ್ರಾಪ್ತ ಸಹೋದರರಾದ ಆಯುಷ್ (13) ಮತ್ತು ಹನಿಯನ್ನು (6) ಕೊಂದ ಆರೋಪಿ ಸ್ಥಳೀಯ ಕ್ಷೌರಿಕ ಸಾಜಿದ್‌ (30) ಮಂಗಳವಾರ ರಾತ್ರಿ ಮನೆಯ ಸಮೀಪದಲ್ಲೇ ಪೊಲೀಸರ ಎನ್‌ಕೌಂಟರ್‌ಗೆ ಬಲಿ...

ಯುಪಿ: ಗೋಹತ್ಯೆ ಆರೋಪಿ ಎನ್‌ಕೌಂಟರ್‌ನಲ್ಲಿ ಬಲಿ

ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ  ಗೋಹತ್ಯೆ ಆರೋಪಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.ಪಟ್ವಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಹತ್ಯೆ ಪ್ರಕರಣದ ತನಿಖೆ ನಡೆಸಲಾಗುತ್ತಿತ್ತು....

ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

2017ರಿಂದ ಪೊಲೀಸ್ ಎನ್‌ಕೌಂಟರ್‌ನಲ್ಲಿ 186 ಆರೋಪಿಗಳ ಹತ್ಯೆಹತ್ಯೆಯಾದವರ ಪೈಕಿ 96 ಆರೋಪಿಗಳ ವಿರುದ್ಧ ಕೊಲೆ ಪ್ರಕರಣಗಳು ದಾಖಲುಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾದ 2017ರ ನಂತರದಲ್ಲಿ ಪ್ರತಿ ಹದಿನೈದು ದಿನಕ್ಕೊಮ್ಮೆ ಒಬ್ಬರನ್ನು ಎನ್‌ಕೌಂಟರ್‌...

ಉತ್ತರ ಪ್ರದೇಶ | ಗ್ಯಾಂಗ್‌ಸ್ಟರ್ ಅತೀಕ್‌ ಅಹ್ಮದ್ ಪುತ್ರನ ಎನ್‌ಕೌಂಟರ್‌

ವಕೀಲ ಉಮೇಶ್ ಪಾಲ್‌ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್‌ ಕೂಡ ಆರೋಪಿಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅತೀಕ್ ಪುತ್ರ ಅಸದ್‌ನ ಹತ್ಯೆ  ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಉತ್ತರ ಪ್ರದೇಶದ ಮಾಜಿ ಸಂಸದ...

ಎನ್‌ಕೌಂಟರ್‌ ಪ್ರಕರಣದಲ್ಲಿ ಮೋದಿಯನ್ನು ಸಿಲುಕಿಸಲು ಸಿಬಿಐ ಒತ್ತಡವಿತ್ತು: ಅಮಿತ್‌ ಶಾ

ವಿಚಾರಣೆಯ ವೇಳೆ ಮೋದಿ ಹೆಸರು ಹೇಳುವಂತೆ ನನ್ನ ಮೇಲೆ ಸಿಬಿಐ ತೀವ್ರ ಒತ್ತಡ ಹಾಕಲಾಗಿತ್ತುರಾಹುಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವುದನ್ನು ಬಿಟ್ಟು ವಿನಾಕಾರಣ ಆರೋಪ ಮಾಡ್ತಿದಾರೆಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್‌ನಲ್ಲಿ ನಡೆದ...

ಜನಪ್ರಿಯ

ಬೆಂಗಳೂರು | ಮಾನ್ಸೂನ್ ಪ್ರವಾಹದ ಬಗ್ಗೆ ಈಗಲೇ ಎಚ್ಚೆತ್ತುಕ್ಕೊಳ್ಳಿ ಎಂದ ನಿವಾಸಿಗಳು

ಸದ್ಯ ಅಕಾಲಿಕ ಮಳೆಯ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಕೊರತೆ...

ಪಂಚಮಸಾಲಿ ಸಮುದಾಯ ಬಿಎಸ್‌ವೈ ಜೊತೆಗಿಲ್ಲ, ಅವರ ನಾಯಕತ್ವ ನಾವು ಒಪ್ಪಲ್ಲ: ಯತ್ನಾಳ್‌ ಕಿಡಿ

ಬಿ ಎಸ್​ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ...

ಸಿದ್ದರಾಮಯ್ಯ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು: ಹೆಚ್‌ ಡಿ ದೇವೇಗೌಡ

"ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು...

ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ; ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಹೇಳಿಕೆ

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಕೇಳಿದ್ದಾರೆ....

Tag: ಎನ್‌ಕೌಂಟರ್‌