ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...
ಕಾನೂನು, ಪೊಲೀಸ್, ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡ ಜನಸಾಮಾನ್ಯರು ಅತ್ಯಾಚಾರಿಗಳನ್ನು 'ಎನ್‌ಕೌಂಟರ್' ಮಾಡಿ ಎಂದು ಒತ್ತಾಯಿಸೋದು, 'ಎನ್‌ಕೌಂಟರ್'ನ್ನು ಸಂಭ್ರಮಿಸೋದು ವ್ಯವಸ್ಥೆಯಲ್ಲಿ ಆಳಕ್ಕೆ ಬೇರೂರಿರುವ ಲೋಪಕ್ಕೆ ಹಿಡಿದ ಕನ್ನಡಿ. ಆದರೆ, ಕಾನೂನಿನ ಆಡಳಿತದ...
5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ಏ. 13ರಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್ಐ ಅನ್ನಪೂರ್ಣ...
ಅಮೃತಸರ ದೇವಾಲಯದ ಮೇಲೆ ಗ್ರೆನೇಡ್ ದಾಳಿ ಮಾಡಿದ ಆರೋಪಿ ಎನ್‌ಕೌಂಟರ್‌ಗೆ ಬಲಿಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಆರೋಪಿಯನ್ನು ಅಮೃತಸರದ ಬಾಲ್ ಗ್ರಾಮದ ನಿವಾಸಿ ಜಗ್ಜಿತ್ ಸಿಂಗ್...
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದರಲ್ಲಿ ಇನ್ಸಾಸ್ ರೈಫಲ್ ಮತ್ತು...