ಕಳೆದ ಗುರುವಾರ ಬಿಜಾಪುರ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಹನ್ನೆರಡು ನಕ್ಸಲರ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಇದಾದ ಎರಡು ದಿನಗಳ ಬಳಿಕ ತೆಲಂಗಾಣ ರಾಜ್ಯ ಸಮಿತಿಯ ಹಿರಿಯ ನಾಯಕ ದಾಮೋದರ್ ಸೇರಿದಂತೆ...
ಸಮಾಜ ಸುಧಾರಣೆಗಾಗಿ ಬಂಡಾಯದ ಹಾದಿ ಹಿಡಿದಿದ್ದ ವಿಕ್ರಂ ಗೌಡ ಮೇಲೆ ಗುಂಡು ಹಾರಿಸುವುದು ಪೊಲೀಸರಿಗೆ ಅನಿವಾರ್ಯವಾಗಿತ್ತಾ? ಪೊಲೀಸರು ವಿಕ್ರಂ ಗೌಡರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬಹುದಿತ್ತಲ್ಲವೇ ಎಂಬ ಪ್ರಶ್ನೆಗಳು ನಾಗರಿಕ ಸಮಾಜದಲ್ಲಿ ಮೂಡಿದೆ.
ಪೊಲೀಸರ...
ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ರುವಾರಿ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್ ಮಾಡಿದರೆ, ಆ ಪೊಲೀಸ್ ಅಧಿಕಾರಿಗೆ 1,11,11,111 ರೂ. ಬಹುಮಾನ ನೀಡುವುದಾಗಿ ರಾಜಸ್ಥಾನದ ಪ್ರಾದೇಶಿಕ ಪಕ್ಷ ಕ್ಷತ್ರಿಯ ಕರ್ಣಿ...
ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದ ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳ ಗಡಿಯ ಬಳಿ ಎನ್‌ಕೌಂಟರ್ ಮಾಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸರ್ಫರಾಜ್ ಪರಾರಿಯಾಗಲು ಯತ್ನಿಸುತ್ತಿದ್ದು, ಪೊಲೀಸರು ಎನ್‌ಕೌಂಟರ್ ಮಾಡಿ ಬಳಿಕ...
ಜಮ್ಮು ಕಾಶ್ಮೀರದ ಪಟ್ನಿಟಾಪ್‌ನ ಅಸ್ಸಾರ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಶೋಧ ಕಾರ್ಯಾಚರಣೆಯ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಧಿಕಾರಿ ಸಾವನ್ನಪ್ಪಿದ್ದಾರೆ...