ಜುಲೈ 20 ರಂದು ಮಧ್ಯಾಹ್ನ 12 ಗಂಟೆಯೊಳಗೆ ನೀಟ್ – ಯುಜಿ ಪರೀಕ್ಷೆಯ ಫಲಿತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಫಲಿತಾಂಶವನ್ನು ಅಭ್ಯರ್ಥಿಗಳ ಗುರುತನ್ನು ಮರೆಮಾಡಿ...
ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ(ಪಿಜಿ) ಪ್ರವೇಶಕ್ಕೆ ನಡೆಸಲಾಗುವ ನೀಟ್-ಪಿಜಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ಆಗಸ್ಟ್ 11 ರಂದು ಪ್ರಾರಂಭಗೊಳ್ಳುವ ಪರೀಕ್ಷೆ ಎರಡು ಪಾಳಿಗಳಲ್ಲಿ ನಡೆಯಲಿದೆ.
ಈ ಮೊದಲು ಜೂನ್ 23ರಂದು ಪ್ರಕಟಿಸಲಾಗಿದ್ದ...
ನೀಟ್ ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆದಿರುವ ಹಿನ್ನೆಲೆ ಸುಮಾರು 100ಕ್ಕೂ ಹೆಚ್ಚು ಕಾಂಗ್ರೆಸ್ ರಾಷ್ಟ್ರೀಯ ವಿದ್ಯಾರ್ಥಿ ಘಟಕ ನವದೆಹಲಿಯ ರಾಷ್ಟ್ರೀಯ ಪರೀಕ್ಷಾ ಮಂಡಳಿ ಕಚೇರಿಯ ಪರೀಕ್ಷಾ ವಿಭಾಗಕ್ಕೆ...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750...
ಪ್ರಧಾನಿ ಮೋದಿಯವರ ಸರ್ಕಾರ ಉಳ್ಳವರ, ಬಲಿಷ್ಠರ, ಮೇಲ್ಜಾತಿಗಳ ಪರವಿರುವ ಸರ್ಕಾರ ಎನ್ನುವುದು ನೀಟ್ ಅಕ್ರಮದಿಂದ ಸಾಬೀತಾಗಿದೆ. ಬಡ, ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಬದುಕಬೇಕೆಂದರೆ, ನೀಟ್ ರದ್ದುಗೊಳಿಸುವುದೊಂದೇ ದಾರಿ. ಆ ಮೂಲಕವಷ್ಟೇ ಶಿಕ್ಷಣ ಕ್ಷೇತ್ರದ...