ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಆಡಳಿತದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ವಿಶ್ವಾಸಾರ್ಹತೆ ಹಾಗೂ ಕಾರ್ಯಕ್ಷಮತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಆರೋಪಗಳು ಮತ್ತಷ್ಟು ದೃಢಪಡುತ್ತಿವೆ. ರಾಷ್ಟ್ರಮಟ್ಟದ ಪರೀಕ್ಷೆಗಳನ್ನು ದೋಷಮುಕ್ತವಾಗಿ ನಡೆಸುವಲ್ಲಿ ಪದೇ ಪದೇ...
ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ - ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್ (UGC NET) ಜೂನ್ 2026 ಹಾಗೂ ಸಿಎಸ್‌ಐಆರ್ ನೆಟ್ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು (Answer Key) ಈ ವಾರವೇ ಬಿಡುಗಡೆ...
ನೀಟ್ ಯುಜಿ (NEET UG 2026) ಮರುಪರೀಕ್ಷೆಯ ಫಲಿತಾಂಶವನ್ನು ಜುಲೈ 20ರೊಳಗೆ ಪ್ರಕಟಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಅಧಿಕೃತವಾಗಿ ಖಚಿತಪಡಿಸಿದೆ.
ಮೇ 3ರಂದು ನಡೆದಿದ್ದ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ರದ್ದಾಗಿದ್ದು,...
ಮೂರು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು, 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಬರಿದಾಗಿದ್ದರ ಬಗ್ಗೆ ಬಾಯಿ ಬಿಡದಿರುವುದು ಸೋಗಲಾಡಿತನವಲ್ಲವೇ? ಬಿಜೆಪಿಗರು ಆಡುವುದು ಒಂದು, ಮಾಡುವುದು ಇನ್ನೊಂದು. ಅವರ ಪಕ್ಷದ ಚಿಹ್ನೆಯಂತೆಯೇ,...
ನೀಟ್ ಮರುಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಈ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಭಾನುವಾರ ರಾತ್ರಿ ಸ್ಪಷ್ಟನೆ ನೀಡಿದೆ. ಈ ವಿಡಿಯೋ ನಕಲಿಯಾಗಿದ್ದು, ಅದನ್ನು ನಂಬಬೇಡಿ....