ದೇಶದ ಮುಸ್ಲಿಂ ಸಮುದಾಯವನ್ನು ಹಿಂಸೆ, ಅಪಮಾನ, ರಾಜಕೀಯವಾಗಿ ದೂರವಿಡುವ ಹಲವು ಪ್ರಕ್ರಿಯೆಗಳು ನಡೆಯುತ್ತಿವೆ. ಯಾವುದೇ ಸಂಘರ್ಷದ ಸಂದರ್ಭದಲ್ಲಿಯೂ ಮುಸ್ಲಿಂ ಸಮುದಾಯವನ್ನು ಮಾತ್ರ ಗುರಿ ಮಾಡಲಾಗುತ್ತಿದೆ. ವಿವಿಧ ರಾಜ್ಯಗಳಲ್ಲಿ ಹಿಜಾಬ್ ನಿಷೇಧ, ಬುಲ್ಡೋಜರ್ ನೀತಿಯಂತಹ...
ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಶನಿವಾರ ಟೀಕಿಸಿದ್ದಾರೆ. "ರಾಜ್ಯದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಲು 15 ವರ್ಷಗಳಷ್ಟು ಹಳೆಯ ವಾಹನಗಳನ್ನು ಹೇಗೆ ಸ್ಕ್ರಾಪ್ (ರದ್ದಿ) ಮಾಡಲಾಯಿತೋ, ಹಾಗೆಯೇ ಬಿಹಾರದ...
ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ ವರ್ಗವನ್ನೇ ಗುರಿ ಮಾಡಿಕೊಂಡಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಏರಿಕೆ ಮಾಡಿದೆ.
ಬಜೆಟ್ ಭಾಷಣದ ವೇಳೆ ಈ ವಿನಾಯಿತಿಯನ್ನು ಘೋಷಿಸಿದ ಕೇಂದ್ರ ಹಣಕಾಸು...
ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಆ.8) ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ...
ಕೇಂದ್ರ ಸರ್ಕಾರಿ ನೌಕರರಿಗೆ 18 ತಿಂಗಳಿಂದ ತುಟ್ಟಿಭತ್ಯೆ (ಡಿಎ) ಬಾಕಿ ಪಾವತಿಸಲಾಗಿಲ್ಲ. ಕೇಂದ್ರವು ನೌಕರರ ಡಿಎಯನ್ನು ಬಾಕಿ ಉಳಿಸಿಕೊಂಡಿದೆ. ಜಾಗತಿಕವಾಗಿ ಆರ್ಥಿಕತೆಯಲ್ಲಿ 'ಸೂಪರ್ ಪವರ್' ಎಂದು ಹೇಳಿಕೊಳ್ಳುವ ಬಿಜೆಪಿ ನೇತೃತ್ವದ ಕೇಂದ್ರ...